ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

3 ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; ಸರಣಿ ವಶ

Twitter
Facebook
LinkedIn
WhatsApp
3 ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; ಸರಣಿ ವಶ 

ನಾಟಿಂಗ್ಹ್ಯಾಮ್: ನಾಟಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆ 17 ರನ್ ಗಳ ಜಯ ದೊರೆತಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡ ಭಾರತಕ್ಕೆ 216 ರನ್ ಗಳ ಬೃಹತ್ ರನ್ ಗಳ ಗುರಿ ನೀಡಿತ್ತು.

ಇಂಗ್ಲೆಂಡ್ ನ ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ರೋಹಿತ್ ಶರ್ಮಾ (12 ಎಸೆತಗಳಲ್ಲಿ 11 ರನ್) ರಿಷಭ್ ಪಂತ್ (5 ಎಸೆತಗಳಲ್ಲಿ 1 ರನ್)  ಗಳಿಸಿ ಪೆವಿಲಿಯನ್ ನತ್ತ ನಡೆದಿದ್ದು ಆರಂಭಿಕ ಆಘಾತ ನೀಡಿತು.

ವಿರಾಟ್ ಕೊಹ್ಲಿ (6 ಎಸೆತಗಳಲ್ಲಿ 11 ರನ್) ಸಹ ಬೇಗ ವಿಕೆಟ್ ಒಪ್ಪಿಸಿದ್ದು ನಿರಾಶೆ ಮೂಡಿಸಿತು. ಆದರೆ ಸೂರ್ಯಕುಮಾರ್ ಯಾದವ್ (55 ಎಸೆತಗಳಲ್ಲಿ 117 ರನ್) ಗಳಿಸಿ ತಂಡದ ಗೆಲುವಿನ ಆಸೆಯನ್ನು ಜೀವಂತವಾಗಿರಿಸಿದರು. ಆದರೆ ನಂತರ ಬಂದ ಬ್ಯಾಟ್ಸ್ಮನ್ ಗಳ ವೈಫಲ್ಯದ ಪರಿಣಾಮವಾಗಿ  ಸೂರ್ಯಕುಮಾರ್ ಯಾದವ್ ಅವರದ್ದು ಏಕಾಂಗಿ ಹೋರಾಟವಾಯಿತು. ಆರಂಭದಿಂದಲೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಇಂಗ್ಲೆಂಡ್ ಬೌಲರ್ ಗಳು ಅಂತಿಮವಾಗಿ 20 ಓವರ್ ಗಳಲ್ಲಿ ಭಾರತ ತಂಡವನ್ನು 9 ವಿಕೆಟ್ ಗಳ ನಷ್ಟಕ್ಕೆ 198 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.

ಟಿ20 ಸರಣಿಯ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ತಂಡ ಸರಣಿ ಕೈವಶ ಮಾಡಿಕೊಂಡರೆ, ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಇಂಗ್ಲೆಂಡ್ ವೈಟ್ ವಾಶ್ ಮುಖಭಂಗದಿಂದ ಪಾರಾಗಿದೆ. ಸರಣಿಯ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ಭುವನೇಶ್ವರ್ ಕುಮಾರ್ ಭಾಜನರಾದರೆ, ರೀಸ್ ಟೋಪ್ಲಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ