ಬುಧವಾರ, ಡಿಸೆಂಬರ್ 11, 2024
S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

30 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ಸಂಗ್ರಹ : ಮೂವರ ಬಂಧನ

Twitter
Facebook
LinkedIn
WhatsApp
30 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ಸಂಗ್ರಹ : ಮೂವರ ಬಂಧನ

ತ್ರಿಶೂರ್‌ : ತಿಮಿಂಗಲ ವಾಂತಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪ ಹಿನ್ನೆಲೆಯಲ್ಲಿ ಕೇರಳದ ತ್ರಿಶೂರ್‌ನ ಚೆತುವಾದಲ್ಲಿ ಮೂವರನ್ನು ಬಂಧಿಸಲಾಗಿದೆ. ಬಂಧಿತರಿಂದ ಬೋರಬ್ಬರಿ 18 ಕೆಜಿ ಮೌಲ್ಯದ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆಯಲಾಗಿದ್ದು, ಮಾರುಕಟ್ಟೆ ಮೌಲ್ಯ ಸುಮಾರು 30 ಕೋಟಿ ಎಂದು ಅಂದಾಜಿಸಲಾಗಿದೆ.
ವಟನ್‌ಪಲ್ಲಿ ಮೂಲದ ರಫೀಕ್‌, ಪಾಲೂರು ಮೂಲದ ಫೈಸಲ್‌ ಮತ್ತು ಎರ್ನಾಕುಲಂ ಮೂಲದ ಹಮ್ಸಾ ಬಂಧಿತ ಆರೋಪಿಗಳು. ಸುಗಂಧ ದ್ರವ್ಯ ಮಾರುಕಟ್ಟೆಗೆ ಸಾಗಿಸುವ ಸಲುವಾಗಿ ಇಷ್ಟೊಂದು ಮೌಲ್ಯದ ತಿಮಿಂಗಿಲ ವಾಂತಿಯನ್ನು ಸಂಗ್ರಹಿಸಿಟ್ಟಿದ್ದರು ಎಂದು ತಿಳಿದುಬಂದಿದೆ. ಕೇರಳದಲ್ಲಿ ತಿಮಿಂಗಿಲ ವಾಂತಿ ಸಂಗ್ರಹವಿಟ್ಟಿರುವ ಮೊದಲ ಪ್ರಕರಣ ಇದಾಗಿದೆ.

ವಿದೇಶಿ ಮಾರುಕಟ್ಟೆಯಲ್ಲಿ ತಿಮಿಂಗಿಲ ವಾಂತಿ ಅಥವಾ ಅಂಬರ್‌ ಗ್ರೀಸ್‌ ಗೆ ಉತ್ತಮ ಬೇಡಿಕೆಯಿದೆ. ಆದರೆ ಭಾರತದಲ್ಲಿ ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಸಂಗ್ರಹ ಮಾಡುವುದು ಶಿಕ್ಷಾರ್ಹ ಅಪರಾಧ ವಾಗಿದೆ. ಈ ಹಿನ್ನೆಲೆಯ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು