ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

30 ಸೆಕೆಂಡ್ ಲಿಪ್ ಲಾಕ್ ; ಬಿಗ್ ಬಾಸ್ ಮನೆಯಲ್ಲಿ ಕಣ್ಮುಚ್ಚಿಕೊಂಡ ನಟಿ ಪೂಜಾ ಭಟ್

Twitter
Facebook
LinkedIn
WhatsApp
1200 675 18871244 thumbnail 16x9 vny22 12
 

ಹಿಂದಿ ಬಿಗ್ ಬಾಸ್ (Bigg Boss OTT)  ಮನೆಯಲ್ಲಿ ಏನು ಆಗಬಾರದು ಎಂದು ಪದೇ ಪದೇ ಸಲ್ಮಾನ್ ಖಾನ್ ಹೇಳುತ್ತಿದ್ದರೋ ಅದೇ ಆಗಿದೆ. ಇಬ್ಬರು ಸ್ಪರ್ಧಿಗಳ ಮುತ್ತಿನಾಟಕ್ಕೆ ಪ್ರೇಕ್ಷಕರು ತಲೆತಿರುಗಿ ಬಿದ್ದಿದ್ದಾರೆ. ಬಿಗ್ ಬಾಸ್ ಇದೊಂದು ಫ್ಯಾಮಿಲಿ ಶೋ. ದಯವಿಟ್ಟು ಎಲ್ಲೆ ಮೀರದಂತೆ ನಡೆದುಕೊಳ್ಳಿ ಎಂದು ಸಾಕಷ್ಟು ಬಾರಿ ಸಲ್ಮಾನ್ ಖಾನ್ ನಿರೂಪಣಾ ವೇಳೆಯಲ್ಲಿ ಹೇಳಿದ್ದಾರೆ. ಆದರೆ, ನಿನ್ನೆ ನಡೆದ ಘಟನೆಗೆ ಅನೇಕ ಪ್ರೇಕ್ಷಕರು ಛೀಮಾರಿ ಹಾಕಿದ್ದಾರೆ.

1200 675 18871244 thumbnail 16x9 vny22 13

ನಿನ್ನೆ ಬಿಗ್ ಬಾಸ್ ಮನೆ ಸಖತ್ ಬಿಸಿ ಬಿಸಿಯಾಗಿತ್ತು. ಒಂದು ಕಡೆ ಆಕಾಂಕ್ಷಾ (Akanksha)  ಮತ್ತು ಜದ್ (Jad) ಏಕಾಂತದಲ್ಲಿ ಕೂತಿದ್ದರು. ಮತ್ತೊಂದು ಕಡೆ ಪೂಜಾ ಭಟ್ (Pooja Bhatt) ತಮ್ಮದೇ ಧ್ಯಾನದಲ್ಲಿ ಮಗ್ನರಾಗಿದ್ದರು. ಒಂದು ರೀತಿಯಲ್ಲಿ ಬಿಗ್ ಬಾಸ್ ಮನೆ ಪಡ್ಡೆಗಳು ರೊಮ್ಯಾಂಟಿಕ್ ಪಾರ್ಕ್ ಆಗಿತ್ತು. ಇಂತಹ ಸಮಯದಲ್ಲಿ ಸಚ್ ದೇವ್ ಸುಮ್ಮನಿರದೇ ‘ಆಕಾಂಕ್ಷ ಅವರು ಜಿದ್‍ ಗೆ ಕಿಸ್ ಮಾಡಬೇಕು’ ಎಂದು ಸವಾಲು ಎಸೆದೇ ಬಿಟ್ಟರು.

ಸಚ್ ದೇವ್ (Sach Dev) ಇಂಥದ್ದೊಂದು ಬೇಡಿಕೆ ಇಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಆಕಾಂಕ್ಷ ಮತ್ತು ಜದ್ ಗೆ ಇದು ಅನಿರೀಕ್ಷಿತವೂ ಅಲ್ಲ. ಏಕೆಂದರೆ ಅವರಿಬ್ಬರ ಮಧ್ಯ ಏನೋ ನಡೆಯುತ್ತಿದೆ ಎನ್ನುವಂತೆ ಸಾಕಷ್ಟು ಭಾರೀ ಅವರೇ ತೋರಿಸಿಕೊಂಡಿದ್ದಾರೆ. ಹಾಗಾಗಿ ಆಕಾಂಕ್ಷ ಮತ್ತು ಜಿದ್ ಅದನ್ನು ಮಾಡುತ್ತಾರೆ ಎನ್ನುವುದು ಸಚ್ ದೇವ್ ಊಹೆ ಆಗಿತ್ತು. ಈತನ ಬೇಡಿಕೆಯಂತೆ ಇಬ್ಬರೂ ಬರೋಬ್ಬರಿ 30 ಸೆಕೆಂಡ್ ಗಳ ಕಾಲ್ ಲಿಪ್ ಲಾಕ್ (Lip Lock) ನಲ್ಲೇ ಇದ್ದರು.

1200 675 18871244 thumbnail 16x9 vny22 14

ಅವಕಾಶ ಮಾಡಿಕೊಟ್ಟ ಬೆನ್ನಲ್ಲೇ ಅದನ್ನು ಸದುಪಯೋಗ ಪಡಿಸಿಕೊಂಡ ಆಕಾಂಕ್ಷ ಮತ್ತು ಜದ್ ಬರೋಬ್ಬರಿ ಅರ್ಧ ನಿಮಿಷಗಳ ಕಾಲ್ ಲಿಪ್ ಲಾಕ್ ಮಾಡಿಕೊಂಡಿದ್ದರು. ಅದನ್ನು ಕಂಡು ಪೂಜಾ ಭಟ್ ಇರಿಸುಮುರುಸುಗೊಂಡರು. ಥೋ.. ಸಾಕು ನಿಲ್ಲಿಸಿ ಎಂದು ಕೂಗಾಡಿದರು. ಎಲ್ಲರೂ ಅದನ್ನು ಎಂಜಾಯ್ ಮಾಡುತ್ತಿದ್ದರಿಂದ ಪೂಜಾ ಕೂಗು ಯಾರಿಗೂ ಕೇಳಿಸದಂತಾಯಿತು.

ಆಕಾಂಕ್ಷಾ ಮತ್ತು ಜದ್ ಲಿಪ್ ಲಾಕ್ ಮಾಡಿಕೊಂಡಿದ್ದ ವಿಡಿಯೋ ವೈರಲ್ ಆಗಿದೆ. ಅನೇಕರು ಅನೇಕ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ಕೆಲವರು ಸ್ಕ್ರಿಪ್ಟ್ ರೀತಿಯಲ್ಲೇ ನಡೆದುಕೊಂಡಿದ್ದಾರೆ ಎಂದು ಕಾಮೆಂಟ್ ಮಾಡಿದ್ದರೆ, ಇನ್ನೂ ಕೆಲವರು ಇಂಥದ್ದನ್ನು ಮಾಡುವುದಕ್ಕಾಗಿಯೇ ಇವರು ಇಲ್ಲಿಗೆ ಬಂದಿರುತ್ತಾರೆ ಎಂದು ಕಾಲೆಳೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist