ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

30 ವಿಮಾನಗಳೊಂದಿಗೆ ತೈವಾನ್‌ ಪ್ರವೇಶಿಸಿದ ಚೀನಾ

Twitter
Facebook
LinkedIn
WhatsApp
30 ವಿಮಾನಗಳೊಂದಿಗೆ ತೈವಾನ್‌ ಪ್ರವೇಶಿಸಿದ ಚೀನಾ
 

ತೈಪೆ, ಮೇ 31: ಚೀನಾವು 20 ಯುದ್ಧವಿಮಾನ ಸಹಿತ 30 ವಿಮಾನಗಳೊಂದಿಗೆ ತೈವಾನ್‌ನ ವಾಯು ರಕ್ಷಣಾ ವಲಯವನ್ನು ಪ್ರವೇಶಿಸಿದೆ ಎಂದು ತೈವಾನ್ ಹೇಳಿದ್ದು ಇದು ತೈವಾನ್ ಮೇಲೆ ಈ ವರ್ಷ ಚೀನಾ ನಡೆಸಿದ 2ನೇ ಬೃಹತ್ ಆಕ್ರಮಣವಾಗಿದೆ ಎಂದು ವರದಿಯಾಗಿದೆ.

‌ತಕ್ಷಣ ತನ್ನ ಯುದ್ಧವಿಮಾನವನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ ಮತ್ತು ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಈ ವಲಯದಲ್ಲಿ ನಿಯೋಜಿಸಲಾಗಿದೆ ಎಂದು ತೈವಾನ್‌ನ ರಕ್ಷಣಾ ಇಲಾಖೆ ಸೋಮವಾರ ಹೇಳಿದೆ.

 
 

ಈ ವರ್ಷದ ಜನವರಿ 23ರಂದು ಚೀನಾದ 39 ವಿಮಾನಗಳು ತೈವಾನ್‌ನ ಎಡಿಐಝೆಡ್(ವಾಯು ರಕ್ಷಣಾ ಗುರುತಿಸುವಿಕೆ ವಲಯ) ಪ್ರವೇಶಿಸಿದ್ದವು. ಎಡಿಐಝೆಡ್ ತೈವಾನ್‌ನ ಪ್ರಾದೇಶಿಕ ವಾಯುಪ್ರದೇಶಕ್ಕಿಂತಲೂ ಹೆಚ್ಚಿನ ವ್ಯಾಪ್ತಿಯನ್ನು ಒಳಗೊಂಡಿದೆ ಮತ್ತು ಚೀನಾದ ವಾಯುರಕ್ಷಣಾ ಗುರುತಿಸುವಿಕೆ ವಲಯಕ್ಕೂ ವ್ಯಾಪಿಸಿದೆ ಹಾಗೂ ತೈವಾನ್‌ನ ಚೀನಾದ ಕೆಲ ಭಾಗಗಳನ್ನು ಒಳಗೊಂಡಿದೆ.

ಎಡಿಐಝೆಡ್‌ನ ನೈಋತ್ಯ ವಲಯದಲ್ಲಿ ಚೀನಾದ ವಿಮಾನಗಳು ಎಡಿಐಝೆಡ್‌ನೊಳಗೆ ಪ್ರವೇಶಿಸಿರುವುದು ಹಾಗೂ ಕೆಲ ಸಮಯದ ಬಳಿಕ ಹಿಂದೆ ಹಾರಿ ಹೋಗಿರುವ ಫೊಟೋವನ್ನು ತೈವಾನ್‌ನ ರಕ್ಷಣಾ ಇಲಾಖೆ ಪ್ರಕಟಿಸಿದೆ. ಚೀನಾವು ಪ್ರಚೋದನಕಾರಿ ಕ್ರಮಗಳಿಂದ ಈ ವಲಯದಲ್ಲಿ ಅಸ್ಥಿರತೆಗೆ ಪ್ರಯತ್ನಿಸುತ್ತಿದೆ ಎಂದು ಅಮೆರಿಕ ಪ್ರತಿಕ್ರಿಯಿಸಿದೆ.

ಸ್ವಯಂ ಆಡಳಿತದ ಪ್ರಜಾಪ್ರಭುತ್ವ ದೇಶವಾಗಿರುವ ತೈವಾನ್ ತನ್ನ ಪ್ರಾದೇಶಿಕ ವ್ಯಾಪ್ತಿಗೆ ಸೇರಿದೆ ಎಂದು ವಾದಿಸುತ್ತಿರುವ ಚೀನಾ ಒಂದಲ್ಲ ಒಂದು ದಿನ ಅದನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ(ಅಗತ್ಯ ಬಿದ್ದರೆ ಬಲಪ್ರಯೋಗಿಸಿ) ಹಲವು ಬಾರಿ ಹೇಳಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ