ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

31 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ: ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
 
31 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ: ಸಿಎಂ ಬೊಮ್ಮಾಯಿ

ಚಿತ್ರದುರ್ಗ (ಜೂ.05): ರೈತ ಸಹಕಾರಿ ಸಂಘಗಳ ಮೂಲಕ ಕಳೆದ ವರ್ಷ 21 ಲಕ್ಷ ರೈತರಿಗೆ ಸಾಲ ನೀಡಲಾಗಿತ್ತು. ಈ ಬಾರಿ 31 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸದುರ್ಗ ತಾಲ್ಲೂಕಿನ ಇಂಡೇದೇವರಹಟ್ಟಿಯಲ್ಲಿ ಶನಿವಾರ ಆಯೋಜಿಸಿದ್ದ ‘ಹೊಸದುರ್ಗ ತಾಲ್ಲೂಕಿನ ವಾಣಿವಿಲಾಸ ಸಾಗರದ ಹಿನ್ನೀರಿನಲ್ಲಿ ಬೇವಿನಹಳ್ಳಿ ಗ್ರಾಮದಿಂದ ಹುಣಸೇಕಟ್ಟೆ ಗ್ರಾಮದವರೆಗೆ ಸೇತುವೆ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಮತ್ತು ತುಮಕೂರು ಶಾಖಾ ಕಾಲುವೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕಿನ ಕಸಬಾ, ಮಾಡದಕೆರೆ ಮತ್ತು ಶ್ರೀರಾಂಪುರ ಹೋಬಳಿಗಳ ವ್ಯಾಪ್ತಿಯಲ್ಲಿನ 36916 ಹೆ ಪ್ರದೇಶಕ್ಕೆ ಹನಿ ನೀರಾವರಿ ಒದಗಿಸುವುದು ಮತ್ತು 85 ಕೆರೆಗಳನ್ನು ತುಂಬಿಸು ವ ಕಾಮಗಾರಿ ಮತ್ತು ತಾಲ್ಲೂಕಿನ ವಿವಿಧ ಇಲಾಖೆಯ ಕಾಮಗಾರಿಗಳ ‘ಉದ್ಘಾಟನೆ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

 

ಸರ್ಕಾರ ರೈತ ಮಕ್ಕಳಿಗೆ ಅನುಕೂಲವಾಗಲಿ ಎಂದು ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದೆ. 14 ಲಕ್ಷ ರೈತ ಮಕ್ಕಳಿಗೆ ವಿದ್ಯಾನಿಧಿ ಉಪಯೋಗ ದೊರಕಲಿದೆ. ಈ ಯೋಜನೆಗಾಗಿ ವಿದ್ಯಾರ್ಥಿಗಳು ಯಾವುದೇ ಅರ್ಜಿ ಹಾಕುವಂತಿಲ್ಲ, ನೇರ ಅವರ ಖಾತೆಗೆ ಹಣ ಜಮಾ ಆಗಲಿದೆ‌. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಮನವಿಯಂತೆ ರೈತರು ಬಳಸುವ ಯಂತ್ರೋಪಕರಣಗಳಿಗೆ ಡೀಸಲ್ ಸಬ್ಸಿಡಿ ನೀಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆ ಅಂಗವಾಗಿ ವಾರ್ಷಿಕವಾಗಿ 1250 ರೂಪಾಯಿಗಳನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು. ಇದಕ್ಕಾಗಿ 600 ಕೋಟಿ ರೂಪಾಯ ಮಂಜೂರು ಮಾಡಲಾಗಿದೆ. ಸದಾ ರೈತರ ಬಗ್ಗೆ ಕಾಳಜಿ ಇರುವ ಸರ್ಕಾರ ನಮ್ಮದು, ಹಲವಾರು ಯೋಜನೆಗಳನ್ನು ರೈತರಿಗೆ ನೀಡಲಾಗಿದೆ ಎಂದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ