ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

35 ದಿನಗಳಲ್ಲಿ 44 ಹೊಸ ವಿಮಾನಗಳು: ಮಧ್ಯಪ್ರದೇಶಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಕೊಡುಗೆ.

Twitter
Facebook
LinkedIn
WhatsApp
35 ದಿನಗಳಲ್ಲಿ 44 ಹೊಸ ವಿಮಾನಗಳು: ಮಧ್ಯಪ್ರದೇಶಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಕೊಡುಗೆ.

ಭೂಪಾಲ್: ಮಧ್ಯಪ್ರದೇಶದಲ್ಲಿ ಕಳೆದ 35 ದಿನಗಳಲ್ಲಿ 44 ಹೊಸ ವಿಮಾನಗಳನ್ನು ಆರಂಭಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಬುಧವಾರ ಹೇಳಿದ್ದಾರೆ.
“ಇಂದು ವಿಮಾನಗಳು ಮಧ್ಯಪ್ರದೇಶದ ಜಬಲ್ಪುರದಿಂದ ಮುಂಬೈ, ಪುಣೆ, ಸೂರತ್, ಹೈದರಾಬಾದ್ ಮತ್ತು ಕೋಲ್ಕತ್ತಾಗೆ ಹೊರಡುತ್ತಿವೆ. ಆಗಸ್ಟ್ 20 ರಿಂದ ಜಬಲ್ಪುರದಿಂದ ದೆಹಲಿ ಮತ್ತು ಇಂದೋರ್‌ಗೆ ವಿಮಾನಗಳು ಆರಂಭವಾಗಲಿವೆ” ಎಂದು ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಕಾಂಗ್ರೆಸ್‌ನಲ್ಲಿ 19 ವರ್ಷಗಳ ರಾಜಕೀಯದಲ್ಲಿದ್ದ ಸಿಂಧಿಯಾ ಕಳೆದ ವರ್ಷ ಮಾರ್ಚ್‌ನಲ್ಲಿ ಬಿಜೆಪಿ ಸೇರಿದ್ದರು. ಅವರನ್ನು ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಮಾಡಲಾಗಿದ್ದು, ಕಳೆದ ತಿಂಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಂತ್ರಿ ಮಂಡಲದಲ್ಲಿ ನಾಗರಿಕ ವಿಮಾನಯಾನ ಖಾತೆಯನ್ನು ನೀಡಲಾಗಿದೆ.
ಇಂಧೋರ್‌ನಲ್ಲಿ ಮಾತನಾಡಿದ ಸಿಂಧಿಯಾ, “ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ, ನಾನು ಜನರ ಸೇವೆ ಮಾಡಲು ಸಧಾ ಸಿದ್ಧನಿದ್ದೇನೆ” ಎಂದು ಹೇಳಿದ್ದಾರೆ.

2009 ಮತ್ತು 2012ರ ನಡುವೆ ಯುಪಿಎ- II ಸರ್ಕಾರದಲ್ಲಿ ಸಿಂಧಿಯಾ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಖಾತೆ ನಿರ್ವಹಿಸಿದ್ದರು. 2012 ಮತ್ತು 2014ರ ನಡುವೆ ಅವರು ವಿದ್ಯುತ್ ಸಚಿವಾಲಯದ ಉಸ್ತುವಾರಿ ವಹಿಸಿದ್ದರು.
2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನಂತರ ಪ್ರತಿರೋಧ ವ್ಯಕ್ತಪಡಿಸಿದ್ದ ಸಿಂಧ್ಯಾ, ಮಾರ್ಚ್ 2020 ರಲ್ಲಿ ತಮ್ಮ 22 ಬೆಂಬಲಿಗರೊಂದಿಗೆ ಬಿಜೆಪಿ ಸೇರಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು