ಶನಿವಾರ, ಮೇ 4, 2024
ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

35 ರೂಪಾಯಿ ಹಿಂಪಡೆಯಲು 5 ವರ್ಷಗಳಿಂದ ಹೋರಾಟ – 3 ಲಕ್ಷ ಜನರಿಗೆ ಪ್ರಯೋಜನ

Twitter
Facebook
LinkedIn
WhatsApp
35 ರೂಪಾಯಿ ಹಿಂಪಡೆಯಲು 5 ವರ್ಷಗಳಿಂದ ಹೋರಾಟ – 3 ಲಕ್ಷ ಜನರಿಗೆ ಪ್ರಯೋಜನ
 

ಜೈಪುರ: 35 ರೂಪಾಯಿಗಳನ್ನು ಮರಳಿಪಡೆಯುವ ಸಲುವಾಗಿ ರಾಜಾಸ್ಥಾನದ ಕೋಟಾ ಮೂಲದ ವ್ಯಕ್ತಿಯೊಬ್ಬರು ಕಳೆದ 5 ವರ್ಷಗಳಿಂದ ನಡೆಸಿದ ಕಾನೂನು ಹೋರಾಟ ಕೊನೆಗೂ ಯಶಸ್ವಿಯಾಗಿದ್ದು, ಸುಮಾರು 3 ಲಕ್ಷ ಜನರು ಇದರ ಪ್ರಯೋಜನ ಪಡೆದಿದ್ದಾರೆ.

2.98 ಬಳಕೆದಾರರಿಗೆ ಪ್ರತಿ ಟಿಕೆಟ್ ಬೆಲೆ 35 ರೂಪಾಯಿಯಂತೆ ಒಟ್ಟಾರೆ 2.43 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದ್ದು, ಬಳಕೆದಾರರು ಹಿಂಪಡೆಯಲಿದ್ದಾರೆ ಎಂದು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ ಆರ್‌ಟಿಐ ಪ್ರಶ್ನೆಗೆ ಉತ್ತರಿಸಿದೆ.

 
 

ಸುಮಾರು 50 ಆರ್‌ಟಿಐ ಅರ್ಜಿ ಮತ್ತು 4 ಸರ್ಕಾರಿ ಇಲಾಖೆಗೆ ಹಲವು ಪತ್ರ ಬರೆದು ಜಿಎಸ್‌ಟಿ ಅನುಷ್ಟಾನವಾಗುವುದಕ್ಕೂ ಮುನ್ನ ತನ್ನ ಟಿಕೆಟ್ ರದ್ದಾಗಿದ್ದರೂ ಸೇವಾ ಶುಲ್ಕವಾಗಿ ಪಡೆದಿದ್ದ 35 ರೂಪಾಯಿಯನ್ನು ಹೋರಾಟದೊಂದಿಗೆ ಮತ್ತೆ ಪಡೆದುಕೊಂಡಿದ್ದಾರೆ. ಇದರಿಂದ ಇದೇ ಪರಿಸ್ಥಿತಿಯಲ್ಲಿದ್ದ 2.98 ಲಕ್ಷ ಐಆರ್ ಸಿಟಿಸಿ ಬಳಕೆದಾರರಿಗೆ ರೈಲ್ವೆಯು 2.43 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಕೋಟಾ ಮೂಲದ ಎಂಜಿನಿಯರ್ ಸುಜೀತ್ ಸ್ವಾಮಿ ಉತ್ತರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವರು, ಕೇಂದ್ರ ಸಚಿವ ಅನುರಾಗ್ ಠಾಕೂರ್, ಜಿಎಸ್‌ಟಿ ಕೌನ್ಸಿಲ್ ಮತ್ತು ಹಣಕಾಸು ಸಚಿವರಿಗೆ ಪದೇ ಪದೇ ಮಾಡಿದ ಟ್ವೀಟ್ ಗಳಿಂದ 2.98 ಲಕ್ಷ ಬಳಕೆದಾರರು ರೂ.35 ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ತಿಳಿಸಿದ್ದಾರೆ.

ಏನಿದು ಘಟನೆ?: ಜಿಎಸ್‌ಟಿ ಅನುಷ್ಠಾನವಾಗುವ ಮುನ್ನವೇ ತಾನು ಟಿಕೆಟ್ ರದ್ದುಗೊಳಿಸಿದ್ದರೂ ಸೇವಾ ಶುಲ್ಕವಾಗಿ 35 ರೂಪಾಯಿ ಹೆಚ್ಚುವರಿ ಹಣ ಪಡೆಯಲಾಗಿತ್ತು. ನಂತರ ರೈಲ್ವೆ ಮತ್ತು ಹಣಕಾಸು ಸಚಿವಾಲಯಕ್ಕೆ ಆರ್‌ಟಿಐ ಸಲ್ಲಿಸುವ ಮೂಲಕ 35 ರೂಪಾಯಿ ವಾಪಸ್ ಪಡೆದುಕೊಳ್ಳಲು ಹೋರಾಟ ಆರಂಭಿಸಿದ್ದರು. ಇದೀಗ ಹೆಚ್ಚುವರಿಯಾಗಿ ಪಡೆಯಲಾಗಿದ್ದ 35 ರೂಪಾಯಿ ತನಗೆ ವಾಪಸ್ ಬಂದಿರುವುದು ಸಂತೋಷವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ