ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

36 ವಿದೇಶಿ ಉಪಗ್ರಹ ಹಾರಿಸಿದ ISRO: 1000 ಕೋಟಿ ರೂ. ಭರ್ಜರಿ ಆದಾಯ

Twitter
Facebook
LinkedIn
WhatsApp
36 ವಿದೇಶಿ ಉಪಗ್ರಹ ಹಾರಿಸಿದ ISRO: 1000 ಕೋಟಿ ರೂ. ಭರ್ಜರಿ ಆದಾಯ

ಶ್ರೀಹರಿಕೋಟ/ಬೆಂಗಳೂರು: ಭಾರಿ ತೂಕದ ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಉದ್ದೇಶದಿಂದಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organization) (ಇಸ್ರೋ) (ISRO) ರೂಪಿಸಿರುವ ಎಲ್‌ವಿಎಂ3-ಎಂ2 (LVM3 – M2) (ಹಿಂದಿನ ಜಿಎಸ್‌ಎಲ್‌ವಿ ಮಾರ್ಕ್ 3) ರಾಕೆಟ್‌, ಶನಿವಾರ ತಡರಾತ್ರಿ 36 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ.

ಈ ಮೂಲಕ ಭಾರಿ ತೂಕದ ವಾಣಿಜ್ಯ ಉದ್ದೇಶದ ಉಪಗ್ರಹಗಳನ್ನು ಹಾರಿಬಿಡುವ ತನ್ನ ರಾಕೆಟ್‌ ಸಾಮರ್ಥ್ಯವನ್ನು ಯಶಸ್ವಿಯಾಗಿ ಸಾಬೀತುಪಡಿಸಿದೆ. ಜತೆಗೆ ಈ 36 ವಿದೇಶಿ ಉಪಗ್ರಹಗಳ ಉಡಾವಣೆಯಿಂದ 1000 ಕೋಟಿ ರೂ ಭರ್ಜರಿ ಆದಾಯ ಇಸ್ರೋಗೆ ಹರಿದುಬಂದಿದ್ದು, ಸಂಸ್ಥೆಯ ಈವರೆಗಿನ ಅತಿದೊಡ್ಡ ಆದಾಯ ಎನ್ನಿಸಿಕೊಂಡಿದೆ.

ಬ್ರಿಟನ್‌ ಮೂಲದ ಒನ್‌ವೆಬ್‌ ಕಂಪನಿಗಾಗಿ ಇಸ್ರೋದ ವಾಣಿಜ್ಯ ವಿಭಾಗವಾದ ಎನ್‌ಎಸ್‌ಐಎಲ್‌ (NSIL) ಈ 36 ಉಪಗ್ರಹಗಳನ್ನು ಹಾರಿಬಿಟ್ಟಿದೆ. ಈ 36 ಉಪಗ್ರಹಗಳ ಉಡ್ಡಯನಕ್ಕೆ ಇಸ್ರೋ 1000 ಕೋಟಿ ರೂ. ಗಳನ್ನು ಶುಲ್ಕವಾಗಿ ವಿಧಿಸಿದೆ ಎನ್ನಲಾಗಿದೆ. ಇನ್ನು ಕೆಲ ತಿಂಗಳಲ್ಲೇ ಮತ್ತೆ 36 ಉಪಗ್ರಹಗಳನ್ನು ಇದೇ ರಾಕೆಟ್‌ ಮೂಲಕ ಹಾರಿಬಿಡಲಿದ್ದು, ಅದಕ್ಕೆ ಮತ್ತೆ ಪ್ರತ್ಯೇಕವಾಗಿ 1000 ಕೋಟಿ ರೂ. ಶುಲ್ಕ ವಿಧಿಸಲಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ

Prathima ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು! Twitter Facebook LinkedIn WhatsApp ಉಡುಪಿ: ದಿಲೀಪ್ ಕಾರ್ಕಳದ ಪ್ರತಿಷ್ಠಿತ ಉದ್ಯಮಿ. ಕಾರ್ಕಳ ಪೇಟೆಯಲ್ಲಿರುವ ಬಾಲಾಜಿ ಎಂಬ ಲಾಡ್ಜ್ ಕಮ್

ಅಂಕಣ