ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

37 ವರ್ಷಗಳ ಹಿಂದೆ ಮಧುರೈನಲ್ಲಿ ಕಳುವಾಗಿದ್ದ ವಿಗ್ರಹಗಳು ಈಗ ಅಮೆರಿಕದಲ್ಲಿ ಪತ್ತೆ!!

Twitter
Facebook
LinkedIn
WhatsApp
37 ವರ್ಷಗಳ ಹಿಂದೆ ಮಧುರೈನಲ್ಲಿ ಕಳುವಾಗಿದ್ದ ವಿಗ್ರಹಗಳು ಈಗ ಅಮೆರಿಕದಲ್ಲಿ ಪತ್ತೆ!!

ಮಧುರೈ(ತಮಿಳುನಾಡು): ಇಲ್ಲಿನ ಆಳ್ವಾರ್ಕುರಿಚಿ ದೇವಸ್ಥಾನದಲ್ಲಿ 37 ವರ್ಷಗಳ ಹಿಂದೆ ಕಳ್ಳತವಾಗಿದ್ದ ಎರಡು ಪಂಚಲೋಹದ ದೇವರ ವಿಗ್ರಹಗಳು ಅಮೆರಿಕದ ವಸ್ತು ಸಂಗ್ರಹಾಲಯದಲ್ಲಿ ಪತ್ತೆಯಾಗಿವೆ. ದಾಖಲೆಗಳನ್ನು ಸಲ್ಲಿಸಿ ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಬಳಿಕ ದೇವಸ್ಥಾನದ ಆಡಳಿತಕ್ಕೆ ನೀಡಲಾಗಿದೆ.11 ನೇ ಶತಮಾನಕ್ಕೆ ಸೇರಿದ ಗಂಗಾನಾಥ, ಅಧಿಕಾರ ನಂದಿ ವಿಗ್ರಹಗಳನ್ನು ಪಂಚಲೋಹಗಳಿಂದ ನಿರ್ಮಿಸಲಾಗಿತ್ತು. ಆಳ್ವಾರ್ಕುರಿಚಿ ದೇವಸ್ಥಾನದಲ್ಲಿದ್ದ ಈ ವಿಗ್ರಹಗಳು 1985 ರಲ್ಲಿ ಕಳ್ಳತನವಾಗಿದ್ದವು. ಈ ಬಗ್ಗೆ ಪ್ರಕರಣವೂ ದಾಖಲಾಗಿತ್ತು. ಇಷ್ಟು ವರ್ಷಗಳಿಂದ ನಾಪತ್ತೆಯಾಗಿದ್ದ ಈ ವಿಗ್ರಹಗಳು ಇದೀಗ ಅಮೆರಿಕದ ನ್ಯೂಯಾರ್ಕ್​ ಸಿಟಿ ಮ್ಯೂಸಿಯಂನಲ್ಲಿ ಪತ್ತೆಯಾಗಿದ್ದು, ದಾಖಲೆಗಳ ಸಮೇತ ಅವುಗಳನ್ನು ವಶಕ್ಕೆ ಪಡೆಯಲಾಗಿದೆ.ಈ ಬಗ್ಗೆ ಮಾಹಿತಿ ನೀಡಿದ ಮೂರ್ತಿ ಕಳ್ಳಸಾಗಣೆ ತಡೆ ಘಟಕದ ಡಿಜಿಪಿ ಜಯಂತ್ ಮುರಳಿ ಹಾಗೂ ಐಜಿ ದಿನಕರನ್ ಅವರು ವಿಗ್ರಹಳನ್ನು ಮರು ಪಡೆಯಲಾಗಿದೆ. 1985 ರಲ್ಲಿ ವಿಗ್ರಹಗಳು ನಾಪತ್ತೆಯಾಗಿದ್ದವು. 1986 ರಲ್ಲಿ ಈ ಬಗ್ಗೆ ದಾಖಲಾದ ದೂರನ್ನು ಮುಚ್ಚಿ ಹಾಕಲಾಗಿತ್ತು. ಈ ಎರಡು ವಿಗ್ರಹಗಳ ಮೌಲ್ಯ ಹಲವು ಕೋಟಿ ರೂಪಾಯಿಗಳಾಗಿವೆ ಎಂದು ತಿಳಿಸಿದರು.

ವಿಗ್ರಹಗಳನ್ನು ಯಾರು ಕಳವು ಮಾಡಿದರು. ಎಷ್ಟು ಮೊತ್ತಕ್ಕೆ ಮಾರಾಟ ಮಾಡಲಾಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈವರೆಗೆ ವಿದೇಶಗಳಿಂದ 22 ಪ್ರತಿಮೆಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ. ಇದೇ ವರ್ಷ 10 ಮೂರ್ತಿಗಳನ್ನು ವಾಪಸ್​ ತರಲಾಗಿದೆ. ಹೆಚ್ಚಿನ ಪ್ರತಿಮೆಗಳನ್ನು ಅಮೆರಿಕ, ಇಂಗ್ಲೆಂಡ್​ ಮತ್ತು ಆಸ್ಟ್ರೇಲಿಯಾಕ್ಕೆ ಕಳ್ಳಸಾಗಣೆ ಮಾಡಲಾಗಿತ್ತು. ಇನ್ನೂ 40ಕ್ಕೂ ಹೆಚ್ಚು ಪ್ರತಿಮೆಗಳು ನಾಪತ್ತೆಯಾಗಿದ್ದು, ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ