ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟ; ಇಲ್ಲಿದೆ ಕಂಪ್ಲೀಟ್ ವಿವರ
Twitter
Facebook
LinkedIn
WhatsApp
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ ಕರ್ನಾಟಕದಿಂದ 17 ಅಭ್ಯರ್ಥಿಗಳನ್ನು ಚುನಾವಣೆಗೆ ಕಣಕ್ಕಿಳಿಸಲಾಗಿದೆ
ದಕ್ಷಿಣ ಕನ್ನಡದಿಂದ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಜಯಪ್ರಕಾಶ್ ಹೆಗಡೆ ಹೀಗೆ ಹಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.
कांग्रेस अध्यक्ष श्री @kharge की अध्यक्षता में आयोजित 'केंद्रीय चुनाव समिति' की बैठक में लोकसभा चुनाव, 2024 के लिए 57 लोकसभा सीटों पर कांग्रेस उम्मीदवारों के नाम की तीसरी लिस्ट जारी की गई। pic.twitter.com/7TMkx4faZ4
— Congress (@INCIndia) March 21, 2024