ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಬೆಳ್ತಂಗಡಿ: ಅಮಾನುಷ ಘಟನೆ ಒಂದರಲ್ಲಿ ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಇಂದ ವರದಿಯಾಗಿದೆ.
ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ವಿಜ್ಞೇಶ್ ಭಂಡಾರಿ ಎಂದು ಗುರುತಿಸಲಾಗಿದೆ. ಈಗ ಈ ಮೊದಲು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್