ರಾಯಚೂರ: ರಾಜ್ಯದಲ್ಲೇ ಬಿಸಿಲಿನಲ್ಲಿ ಮೊದಲ ಸ್ಥಾನವನ್ನು ಪಡೆದಿರುವ ಜಿಲ್ಲೆ ಎಂದರೆ ಅದು ರಾಯಚೂರು (Raichur).
ಇನ್ನು 40 ವರ್ಷಗಳಲ್ಲೇ ಜಿಲ್ಲೆಯಲ್ಲಿ ಅತೀ ಹೆಚ್ಚು ತಾಪಮಾನ (Temperature) ದಾಖಲಾಗಿದೆ. ಪ್ರತಿನಿತ್ಯ 40c-43c ತಾಪಮಾನ ದಾಖಲಾಗುತ್ತಿದ್ದು, ಬಿಸಿಲಿಗೆ ಜಿಲ್ಲೆಯ ಜನರು ತತ್ತರಿಸಿದ್ದಾರೆ. ಬಿಸಿಲಿನಿಂದ ಸದ್ಯ ಈಜುಕೊಳಗಳಿಗೆ ಬಾರಿ ಡಿಮ್ಯಾಂಡ್ ಬಂದಿದೆ. ಮದ್ಯಾಹ್ನದ ವೇಳೆ ಬಿಸಿಲು ಹೆಚ್ಚಾಗುವುದರಿಂದ ಜನರು ಮನೆಯಿಂದ ಹೊರ ಬರುತ್ತಿಲ್ಲ. ಹೀಗಾಗಿ ಮದ್ಯಾಹ್ನದ ವೇಳೆ ರಸ್ತೆಗಳು ಬಿಕೊ ಎನ್ನುತ್ತಿವೆ. ದೇಹವನ್ನು ತಂಪಾಗಿಸಲು ಜನರು ತಂಪು ಪಾನಿಯಗಳು, ಹಣ್ಣು-ಹಂಪಲುಗಳ ಮೊರೆ ಹೋಗಿದ್ದಾರೆ. ಮಕ್ಕಳು, ವಯಸ್ಕರು ಈಜುಕೊಳಗಳತ್ತ ಮುಖ ಮಾಡಿದ್ದು, ಗಂಟೆಗೆ ಐವತ್ತು, ನೂರು ರೂಪಾಯಿ ಕೊಟ್ಟು ಮೈ ಹಗುರ ಮಾಡಿಕೊಳುತ್ತಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist