ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘40% ಸರ್ಕಾರ’ ಜಾಹೀರಾತಿನಲ್ಲಿ ಕಾಂಗ್ರೆಸ್ ಎಡವಟ್ಟು; ಕಾನೂನು ಹೋರಾಟಕ್ಕೆ ಮುಂದಾದ ನಟ ಅಖಿಲ್ ಅಯ್ಯರ್

Twitter
Facebook
LinkedIn
WhatsApp
‘40% ಸರ್ಕಾರ’ ಜಾಹೀರಾತಿನಲ್ಲಿ ಕಾಂಗ್ರೆಸ್ ಎಡವಟ್ಟು; ಕಾನೂನು ಹೋರಾಟಕ್ಕೆ ಮುಂದಾದ ನಟ ಅಖಿಲ್ ಅಯ್ಯರ್

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಆಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಾಕಷ್ಟು ಟೀಕೆಗಳನ್ನು ಮಾಡುತ್ತಿದೆ.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಸರ್ಕಾರ 40% ಕಮಿಷನ್​ಮೇಲೆ ನಡೆಯುತ್ತಿದೆ’ ಎಂದು ಕಾಂಗ್ರೆಸ್ ಗಂಭೀರವಾಗಿ ಆರೋಪಿಸುತ್ತಾ ಬಂದಿದೆ. ಬಿಜೆಪಿ ವಿರುದ್ಧ ಸತತ ಟೀಕೆ ಮಾಡುತ್ತಲೇ ಬರುತ್ತಿರುವ ಕಾಂಗ್ರೆಸ್​ ಈಗ ಇಕ್ಕಟ್ಟಿಗೆ ಸಿಲುಕಿದೆ. 40% ಸರ್ಕಾರ ಕ್ಯಾಂಪೇನ್​​​ನಲ್ಲಿ ಬಾಲಿವುಡ್​​ ನಟ ಅಖಿಲ್ ಅಯ್ಯರ್ (Akhil Iyer)​ ಫೋಟೋ ಬಳಕೆ ಆಗಿದೆ. ಈ ಫೋಟೋ ಬಳಕೆಗೆ ಕಾಂಗ್ರೆಸ್ ಅನುಮತಿ ಪಡೆದಿಲ್ಲ. ಈ ಕಾರಣದಿಂದ ಅಖಿಲ್​ ಈ ಬಗ್ಗೆ ಟ್ವೀಟ್ ಮಾಡಿದ್ದು, ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

‘40% ಸರ್ಕಾರ’ ಕ್ಯಾಂಪೇನ್​ಗೆ ಸಂಬಂಧಿಸಿ ಪೋಸ್ಟರ್​ ಒಂದನ್ನು ಕಾಂಗ್ರೆಸ್ ಹಂಚಿಕೊಂಡಿತ್ತು.  ‘40% ಸರ್ಕಾರವು 54 ಸಾವಿರ ಯುವಕರ ವೃತ್ತಿಜೀವನವನ್ನು ನಾಶ ಮಾಡಿದೆ’ ಎಂದು ಪೋಸ್ಟರ್​​ನಲ್ಲಿ ಬರೆಯಲಾಗಿದೆ. ಈ ಪೋಸ್ಟ್​ಗೆ ನಟ ಅಖಿಲ್ ಅಯ್ಯರ್ ಫೋಟೋ ಬಳಕೆ ಆಗಿದೆ. ಈ ಬಗ್ಗೆ ಅಖಿಲ್ ಅಪಸ್ವರ ತೆಗೆದಿದ್ದಾರೆ. ಒಪ್ಪಿಗೆ ಇಲ್ಲದೆ ಈ ಕ್ಯಾಂಪೇನ್​​ಗೆ ತಮ್ಮ ಫೋಟೋ ಬಳಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ