ಭಾನುವಾರ, ಮೇ 5, 2024
ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!-ಕ್ರಿಸ್ ಗೇಲ್ ದಾಖಲೆ ಮುರಿದ RCB ನಾಯಕ ಫಾಫ್ ಡುಪ್ಲೆಸಿಸ್!-ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

40 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PSI

Twitter
Facebook
LinkedIn
WhatsApp
Online fraud 4 4
ಹಾವೇರಿ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ರಾಣೇಬೆನ್ನೂರು (Ranebennur) ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಪಿಎಸ್‌ಐ ವಾಹನ ಚಾಲಕ ಇಬ್ಬರೂ ಲೋಕಾಯುಕ್ತ (Karnataka Lokayukta) ಬಲೆ ಬಿದ್ದಿದ್ದಾರೆ.

ರಾಣೆಬೆನ್ನೂರು ಶಹರ ಠಾಣೆಯ (Ranebennur Police Station) ಪಿಎಸ್‌ಐ ಸುನೀಲ ತೇಲಿ, ವಾಹನ ಚಾಲಕ ಸಚಿನ್ ಆರೋಪಿಗಳಾಗಿದ್ದಾರೆ. 

ರಾಣೇಬೆನ್ನೂರು ನಗರ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಮನೆ ಬಾಡಿಗೆ ವಸೂಲಿ ಮಾಡಿಕೊಡಲು 50 ಸಾವಿರ ರೂ. ಬೇಡಿಕೆಯಿಟ್ಟಿದ್ದರು. ಫೀರೋಜಾ ಎಂಬ ವ್ಯಕ್ತಿ 40 ಸಾವಿರ ರೂ. ಹಣವನ್ನ ಟೀ ಸ್ಟಾಲ್‌ನಲ್ಲಿ ಕೊಟ್ಟು ಹೋಗಿದ್ದರು. ಈ ಹಣವನ್ನ ಚಾಲಕ ತೆಗೆದುಕೊಂಡು ಪಿಎಸ್‌ಐಗೆ ಕೊಡುತ್ತಿದ್ದ ವೇಳೆ ರೇಡ್ ಹ್ಯಾಂಡ್‌ಆಗಿ ಸಿಕ್ಕಿ ಬಿದ್ದಿದ್ದಾರೆ.

ಹಾವೇರಿ ಲೋಕಾಯುಕ್ತ ಅಧಿಕಾರಿಗಳ ನೇತ್ರತ್ವದಲ್ಲಿ ದಾಳಿ ನಡೆಸಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ