ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

41 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಪಂಚಶೀರ್ ಸೈನಿಕರು.

Twitter
Facebook
LinkedIn
WhatsApp
41 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಪಂಚಶೀರ್ ಸೈನಿಕರು.

ಪಂಜ್‌ಶಿರ್ : ಪಂಜ್ ಶೀರ್ ನ ಸೈನಿಕರು 41 ತಾಲಿಬಾನ್ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದು, 20 ಮಂದಿಯನ್ನು ಉಗ್ರರನ್ನು ಪಂಜ್‌ಶಿರ್ ಕಣಿವೆಯಲ್ಲಿ ತಾಲಿಬಾನ್ ಪ್ರತಿರೋಧ ಪಡೆಗಳು(ಎನ್‌ಆರ್‌ಎಫ್‌) ಸೆರೆಹಿಡಿದಿದ್ದಾರೆ.

ಖವಾಕ್ ಪಾಸ್ ಬಳಿ ತಾಲಿಬಾನ್ ಕಣಿವೆಯೊಳಗೆ ನುಸುಳಲು ಯತ್ನಿಸಿದಾಗ ಈ ದಾಳಿ ನಡೆದಿದೆ. ಎನ್ಆರ್ಎಫ್ ದಾಳಿಯನ್ನು ಯಶಸ್ವಿಯಾಗಿ ಎದುರಿಸಲು ಮತ್ತು 41 ತಾಲಿಬಾನ್ ಭಯೋತ್ಪಾದಕರನ್ನು ನಿರ್ನಾಮ ಮಾಡಲು ಯಶಸ್ವಿಯಾಯಿತು. ಇತರರನ್ನು ಸೆರೆಹಿಡಿದು ಕೈದಿಗಳಾಗಿ ಮಾಡಲಾಗಿದೆ.

ಅಂಡರಾಬ್‌ನ ಪೋಲ್ಸಾರ್‌ನ ಗಾಜಾ ವಿಭಾಗದಲ್ಲಿ ಮತ್ತೊಂದು ಗೆರಿಲ್ಲಾ ಹೊಂಚುದಾಳಿಯಲ್ಲಿ, 34 ತಾಲಿಬಾನ್ ಹೋರಾಟಗಾರರು ಲೇಸರ್ ಪೀಸ್ ನಿಂದ ಹತರಾದರು. ಇದರೊಂದಿಗೆ, ಕಳೆದ 24 ಗಂಟೆಗಳಲ್ಲಿ ಅಂಡರಾಬ್ ಜಿಲ್ಲೆಗಳಲ್ಲಿ ತಾಲಿಬಾನ್ ಭಾರೀ ಸಾವು ನೋವುಗಳನ್ನು ಅನುಭವಿಸಿದೆ. ಈ ಬಗ್ಗೆ ತಾಲಿಬಾನ್ ವಿರೋದಿ ಹೋರಾಟಗಾರ ಅಫ್ಘಾನಿಸ್ತಾನದ ನಾರ್ದರ್ನ್ ಅಲೈಯನ್ಸ್ ಕಮಾಂಡರ್ ಹಸಿಬ್, “ನಾವು ನಿಮ್ಮನ್ನು ಕಣಿವೆಗೆ ಪ್ರವೇಶಿಸಲು ಬಿಡುತ್ತೇವೆ ಆದರೆ (ನಿಮ್ಮನ್ನು) ಹೊರಗೆ ಬಿಡುವುದಿಲ್ಲ” ಎಂದು ಹೇಳಿದ್ದು ಎರಡು ಕಡೆ ಅಪಾರ ಸಾವು ನೋವು ಉಂಟಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು