ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

44 ಶಿಕ್ಷಕರಿಗೆ ಈ ವರ್ಷದ 'ರಾಷ್ಟ್ರಪ್ರಶಸ್ತಿ' ನೀಡಿ ಗೌರವಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

Twitter
Facebook
LinkedIn
WhatsApp
44 ಶಿಕ್ಷಕರಿಗೆ ಈ ವರ್ಷದ ‘ರಾಷ್ಟ್ರಪ್ರಶಸ್ತಿ’ ನೀಡಿ ಗೌರವಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 44 ಶಿಕ್ಷಕರಿಗೆ 2021ನೇ ಸಾಲಿನ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ರಾಜಸ್ಥಾನ, ಉತ್ತರ ಪ್ರದೇಶ, ತೆಲಂಗಾಣ, ಗುಜರಾತ್, ಆಂಧ್ರ ಪ್ರದೇಶ, ಸಿಕ್ಕಿಂ, ಮಹಾರಾಷ್ಟ್ರ, ಒಡಿಶಾ, ಬಿಹಾರ ಮತ್ತು ತಮಿಳುನಾಡು ಸೇರಿದಂತೆ 10 ವಿವಿಧ ರಾಜ್ಯಗಳ ತಲಾ ಇಬ್ಬರು ಶಿಕ್ಷಕರಿಗೆ ವರ್ಚ್ಯುವಲ್ ಸಮಾವೇಶದ ಮೂಲಕ ರಾಷ್ರಪತಿಗಳು ರಾಷ್ಟ್ರಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ರಾಮನಾಥ್ ಕೋವಿಂದ್, “ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ತತ್ವಜ್ಞಾನಿ ಹಾಗೂ ವಿದ್ವಾಂಸರೆಂದೇ ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದ್ದು, ಶಿಕ್ಷಕರಾಗಿಯೇ ಎಲ್ಲರ ನೆನಪಿನಲ್ಲಿ ಉಳಿಯಬೇಕೆಂದು ಬಯಸಿದ್ದು ಅದರಂತೆ ಅವರು ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು