ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

46ನೇ ವಯಸ್ಸಿಗೆ ಸಿಹಿ ಸುದ್ದಿ ಕೊಟ್ರು ತೆಲುಗಿನ ನಟಿ ಪ್ರಗತಿ

Twitter
Facebook
LinkedIn
WhatsApp
Twitter data breach 2022 5

ಟಾಲಿವುಡ್‌ನಲ್ಲಿ (Tollywood) ಸದ್ಯ ಚಾಲ್ತಿಯಲ್ಲಿರುವ ಸುದ್ದಿ ಅಂದ್ರೆ ನರೇಶ್ (Naresh) ಮತ್ತು ಪವಿತ್ರಾ (Pavitra Lokesh)  ಕಿಸ್ಸಿಂಗ್ ವೀಡಿಯೋ ವಿಚಾರ. ಈ ಬೆನ್ನಲ್ಲೇ ಮತ್ತೊಂದು ಅಚ್ಚರಿಯ ಸುದ್ದಿಯೊಂದು ಟಿಟೌನ್‌ನಲ್ಲಿ ಹರಿದಾಡುತ್ತಿದೆ. ನನಗೂ ಸಂಗಾತಿ ಬೇಕು ಎಂದು ನಟಿ ಪ್ರಗತಿ ಹೇಳಿದ್ದಾರೆ.

Pragathi Hot Stills

ತೆಲುಗು ಸಿನಿಮಾರಂಗದಲ್ಲಿ ನರೇಶ್ ಮತ್ತು ಪವಿತ್ರಾ ಲೋಕೇಶ್ ಕಿಸ್ಸಿಂಗ್ ವೀಡಿಯೋ 9Kissing Video) ಭಾರಿ ಸದ್ದು ಮಾಡಿದ ಬೆನ್ನಲ್ಲೇ ನಟಿ ಪ್ರಗತಿ (Actress Pragathi) ತಮ್ಮ ಮಹಾದಾಸೆಯನ್ನ ವ್ಯಕ್ತಪಡಿಸಿದ್ದಾರೆ. ನನಗೂ ಕೂಡ ಸಂಗತಿ(Partner) ಬೇಕು ಎಂದು ಪಟ್ಟು ಹಿಡಿದಿದ್ದಾರಂತೆ.

Pragathi : బర్త్‌డే సెలబ్రేషన్స్‌లో రచ్చ రచ్చ చేసిన ప్రగతి | Pragathi  Birthday Celebrations

ತೆಲುಗಿನ ನಟಿ ಪ್ರಗತಿ 46ನೇ ವಯಸ್ಸಿಗೆ ಮರುಮದುವೆಗೆ ಮನಸ್ಸು ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ತಮ್ಮ ಆಪ್ತ ವಲಯದಲ್ಲಿ ನನಗೂ ಜೋಡಿ ಬೇಕು ಎಂದು ಹೇಳಿರುವ ಮಾತು ಈಗ ಎಲ್ಲಾ ಕಡೆ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಚರ್ಚೆಯಾಗುತ್ತಿದೆ. ಪ್ರಗತಿ ಅವರ ಹೇಳಿಕೆ ಕೇಳಿ, ಎಲ್ಲಾ ಪವಿತ್ರಾ ಮತ್ತು ನರೇಶ್ ಮಹಿಮೆ ಎಂದು ನೆಟ್ಟಿಗರು ಟಾಂಗ್ ಕೊಟ್ಟಿದ್ದಾರೆ.

Actress Pragathi, ప్రగతి లేటెస్ట్ హాట్ ఫొటోస్.. కుర్ర హీరోయిన్లను మించిన  అందాల జాతర - actress pragathi latest hot photos viral on social media -  Samayam Teluguನಟಿ ಪ್ರಗತಿ ಸಾಫ್ಟ್‌ವೇರ್ ಇಂಜಿನಿಯರ್ ಅವರನ್ನ ಮದುವೆಯಾಗಿದ್ದರು. ಇಬ್ಬರು ಮಕ್ಕಳು ಕೂಡ ಇದ್ದಾರೆ. ಆದರೆ ವೈಯಕ್ತಿಕ ಕಾರಣಗಳಿಂದ ಕೆಲ ವರ್ಷಗಳ ಹಿಂದೆ ಇಬ್ಬರು ಡಿವೋರ್ಸ್ ಪಡೆದಿದ್ದರು. ಇದೀಗ ಮತ್ತೆ ಮರುಮದುವೆಗೆ ನಟಿ ಮನಸ್ಸು ಮಾಡಿದ್ದಾರಂತೆ. ಅಷಕ್ಕೂ ಈಗ ಹಬ್ಬಿರುವ ಸುದ್ದಿ ನಿಜಾನಾ, ಸುಳ್ಳಾ ಎಂಬುದನ್ನ ನಟಿಯೇ ಸ್ಪಷ್ಟಪಡಿಸಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ