ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

49 ಎಸೆತಗಳಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಶುಭ್ ಮನ್ ಗಿಲ್‌..!

Twitter
Facebook
LinkedIn
WhatsApp
WhatsApp Image 2023 05 26 at 9.44.05 PM

ಮುಂಬೈ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್ ಆರಂಭಿಕ ಶುಭ್​ಮನ್ ಗಿಲ್ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ. ಈ ಆವೃತ್ತಿಯಲ್ಲಿ ಇದು ಗಿಲ್ ಅವರ ಮೂರನೇ ಶತಕವಾಗಿದೆ

 ಗಿಲ್ ಅವರ ಈ ಶತಕದ ಇನ್ನಿಂಗ್ಸ್‌ನಲ್ಲಿ ಮುಂಬೈ ಆಟಗಾರರು ಮಾಡಿದ ಕಳಪೆ ಫೀಲ್ಡಿಂಗ್​ನ ಕೊಡುಗೆಯೂ ಇದೆ. ಈ ಪಂದ್ಯದಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 3 ಜೀವದಾನಗಳನ್ನು ಮುಂಬೈ ಆಟಗಾರರು ಗಿಲ್​ಗೆ ನೀಡಿದರು. ಇದರ ಲಾಭ ಪಡೆದುಕೊಂಡ ಗಿಲ್ ದಾಖಲೆಯ ಶತಕ ಸಿಡಿಸಿದ್ದಾರೆ.

49 ಎಸೆತಗಳಲ್ಲಿ ಶತಕ ಸಿಡಿಸಿದ್ದು ಪಂದ್ಯದಲ್ಲಿ 60 ಎಸೆತಗಳಲ್ಲಿ129 ರನ್ ಕಲೆ ಹಾಕಿದ್ದಾರೆ. ಇದು ಪಂದ್ಯಕ್ಕೆ ಹೆಚ್ಚು ಬಲ ತುಂಬಿದ್ದು ಮುಂಬೈ ತಂಡದ ಆಟ ಕಾದು ನೋಡ ಬೇಕಿದೆ

WhatsApp Image 2023 05 26 at 10.02.38 PM

ಇನ್ನು ಗುಜರಾತ್ ತಂಡವು 3 ವಿಕೆಟ್ ನಷ್ಟಕ್ಕೆ ಭರ್ಜರಿ 233 ರನ್ ಗಳಿಸಿದ್ದು, ಇದು ಮುಂಬೈ ತಂಡಕ್ಕೆ ದೊಡ್ದ ಸವಾಲೇ ಸರಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ