ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5 ಜಿ ಸರ್ವಿಸ್ ನೀಡುತ್ತೇವೆ ಎಂದು ಆನ್ಲೈನ್ ನಲ್ಲಿ ಓಟಿಪಿ ನೀಡಿ ಮೋಸ ಹೋಗದಿರಿ. ಎಚ್ಚರಗೊಳ್ಳಿ!!

Twitter
Facebook
LinkedIn
WhatsApp
5 ಜಿ ಸರ್ವಿಸ್ ನೀಡುತ್ತೇವೆ ಎಂದು ಆನ್ಲೈನ್ ನಲ್ಲಿ ಓಟಿಪಿ ನೀಡಿ ಮೋಸ ಹೋಗದಿರಿ. ಎಚ್ಚರಗೊಳ್ಳಿ!!

ಟೆಕ್ನಾಲಜಿಗಳು ಬೆಳೆದಷ್ಟು ಜನ ಸಾಮಾನ್ಯರು ಮೋಸ ಹೋಗುವುದು ಬಿಟ್ಟರೆ ಇನ್ನೇನು ಆಗುತ್ತಿಲ್ಲ. 5ಜಿ ಸರ್ವಿ ಸ್ ಪ್ರಾರಂಭಗೊಂಡಿರುವ ಕಾರಣ.

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹರಿರಾಂ ಪ್ರಸಾದ್‌ರವರು ಸಿಮ್ ಕಾರ್ಡ್ ಅಪ್‌ಡೇಟ್ ಮಾಡುತ್ತೇವೆ ಎಂದು ಯಾವುದೇ ಅನಾಮಿಕ ಕರೆಗಳು ಬಂದಾಗ ಯಾವುದೇ ಪ್ರತಿಕ್ರಿಯೆ ನೀಡದಂತೆ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚೆಗಷ್ಟೆ ಮೊಬೈಲ್ ಸಿಮ್ ಕಾರ್ಡ್ 5ಜಿ ಸರ್ವಿಸ್ ಪ್ರಾರಂಭ ಆಗಿರುವುದರಿಂದ ಇದನ್ನೆ ನೆಪವಾಗಿಟ್ಟುಕೊಂಡು ಸೈಬರ್ ಕ್ರೈಂನ ಕೆಲವು ಕಿಡಿಗೇಡಿಗಳು ಮೊಬೈಲ್‌ಗಳಿಗೆ ಕಾಲ್ ಮಾಡಿ ಸಿಮ್ ಕಾರ್ಡ್‌ಗಳನ್ನ 4ಜಿ ಯಿಂದ 5ಜಿ ಗೆ ಅಪ್‌ಡೇಟ್ ಮಾಡಿಕೊಡುತ್ತೇವೆ ಎಂದು ಒಟಿಪಿ ನಂ ಪಡೆದು ಬ್ಯಾಂಕ್ ಅಕೌಂಟ್‌ನಲ್ಲಿರುವ ತಮ್ಮ ಹಣವನ್ನು ಅವರ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದಾರೆ.
ಆದ್ದರಿಂದ ಅಪರಿಚಿತರು ಒಟಿಪಿ ನಂ ಕೇಳಿದರೆ ನೀಡಬಾರದು ಎಂದು ಮನವಿ ಮಾಡಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ