ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5ಜಿ ಸೇವೆ ಆರಂಭಕ್ಕೆ ಸಿದ್ಧವಾಗಿರುವಂತೆ ಟೆಲಿಕಾಂ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ

Twitter
Facebook
LinkedIn
WhatsApp
5ಜಿ ಸೇವೆ ಆರಂಭಕ್ಕೆ ಸಿದ್ಧವಾಗಿರುವಂತೆ ಟೆಲಿಕಾಂ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಭಾರತದಲ್ಲಿ ಸದ್ಯದಲ್ಲೇ 5ಜಿ (5G) ಸೇವೆ ಆರಂಭವಾಗಲಿದ್ದು, ಈ ಸಂಬಂಧ ಆರಂಭಕ್ಕೆ ಸಿದ್ಧವಾಗಿರುವಂತೆ ಟೆಲಿಕಾಂ ಕಂಪನಿಗಳಿಗೆ (Telecom Companies)  ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಆಗಸ್ಟ್​ 15 ರಂದು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಕೆಂಪುಕೋಟೆ (Red fort) ಮೇಲೆ ನಿಂತು ಮಾಡಿದ ಭಾಷಣದಲ್ಲಿ ಭಾರತದಲ್ಲಿ ಈಗಾಗಲೇ 5ಜಿ ತರಂಗಾಂತರಗಳನ್ನು ಹರಾಜು ಹಾಕಲಾಗಿದೆ. ಭಾರತದಲ್ಲಿ 5ಜಿ ಟೆಕ್ನಾಲಜಿಯ ಪ್ರಯೋಗ ಕೂಡ ಯಶಸ್ವಿಯಾಗಿದೆ. ಭಾರತದಲ್ಲಿ ಸದ್ಯದಲ್ಲೇ 5ಜಿ ಟೆಕ್ನಾಲಜಿಯ ಸೇವೆಗಳು ಆರಂಭವಾಗಲಿವೆ ಎಂದು ಹೇಳಿದ್ದಾರೆ.

ಸದ್ಯ ಜಾಗತಿಕ ಮಟ್ಟದಲ್ಲಿ 4ಜಿ ಒಂದು ಜಿಬಿ ಡಾಟಾಗೆ 17 ಡಾಲರ್ ಖರ್ಚು ಮಾಡಬೇಕಾಗಿದೆ. 5ಜಿ ಒಂದು ಜಿಬಿ ಡಾಟಾಗೆ 13 ಡಾಲರ್ ಖರ್ಚು ಮಾಡಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ