ಶನಿವಾರ, ಮೇ 4, 2024
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

50 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ ‘ಬೆಂಗಳೂರು – ಪುಣೆ ಸೂಪರ್ ಎಕ್ಸ್ ಪ್ರೆಸ್ ಹೈವೇ’

Twitter
Facebook
LinkedIn
WhatsApp
50 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ ‘ಬೆಂಗಳೂರು – ಪುಣೆ ಸೂಪರ್ ಎಕ್ಸ್ ಪ್ರೆಸ್ ಹೈವೇ’

ಬೆಂಗಳೂರಿನಿಂದ ಸಾಗುವ ಈ ಹೆದ್ದಾರಿಯು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ (ಹೊಸಪೇಟೆ), ಕೊಪ್ಪಳ, ಗದಗ, ಬಾಗಲಕೋಟೆ, ಬೆಳಗಾವಿ, ಮಹಾರಾಷ್ಟ್ರದ ಸಾಂಗ್ಲಿ, ಸತಾರಾ, ಪುಣೆವರೆಗೆ ಸಾಗಲಿದ್ದು, ಬೆಂಗಳೂರು ಪುಣೆಯ ನಡುವೆ ಸಂಚರಿಸುವ ಅವಧಿಯು ಸೂಪರ್ ಫಾಸ್ಟ್ ಹೆದ್ದಾರಿಯಿಂದಾಗಿ 9 ಗಂಟೆಗಳವರೆಗೆ ಇಳಿಕೆಯಾಗಲಿದೆ. ಅಲ್ಲದೆ, ಈ ನಗರಗಳ ನಡುವಿನ ವ್ಯಾಪಾರ ವಹಿವಾಟು, ಸರಕು ಸಾಗಣೆಗೂ ಇದು ಹೊಸ ಅನುಕೂಲಗಳನ್ನು ಕಲ್ಪಿಸುತ್ತದೆ ಎಂದು ಹೇಳಲಾಗಿದೆ.

ಉದ್ಯಾನ ನಗರಿ ಬೆಂಗಳೂರು ಹಾಗೂ ಮಹಾರಾಷ್ಟ್ರದ ಪುಣೆ ನಡುವೆ ಹೊಸದಾಗಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಹೆದ್ದಾರಿಯನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಸುಮಾರು 50 ಸಾವಿರ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನಕ್ಕೆ ಬರಲಿದೆ.

ಇದರಿಂದ ಈ ಹೆದ್ದಾರಿಯ ಅಲ್ಲಲ್ಲಿ ಆಗುತ್ತಿದ್ದ ಟ್ರಾಫಿಕ್ ಜಾಮ್ ಮುಂತಾದ ಕಿರಿಕಿರಿಗಳನ್ನು ತಪ್ಪಿಸಲು ಹಾಗೂ 12 ಜಿಲ್ಲೆಗಳ ಮೂಲಕ ಹಾದು ಹೋಗುವ ಈ ಹೆದ್ದಾರಿಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ದೂರದೃಷ್ಟಿತ್ವದಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ