ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

50,000 ರೂ ಪಡೆದು, ಆರೋಪಿಗಳಿಗೆ ಶೂನಿಂದ ಹೊಡೆದು ಪ್ರಕರಣ ಇತ್ಯರ್ಥ ಮಾಡಿಕೊಳ್ಳಿ: ಅತ್ಯಾಚಾರ ಸಂತ್ರಸ್ತೆಗೆ ಪಂಚಾಯತ್‌ ಸೂಚನೆ!

Twitter
Facebook
LinkedIn
WhatsApp
50,000 ರೂ ಪಡೆದು, ಆರೋಪಿಗಳಿಗೆ ಶೂನಿಂದ ಹೊಡೆದು ಪ್ರಕರಣ ಇತ್ಯರ್ಥ ಮಾಡಿಕೊಳ್ಳಿ: ಅತ್ಯಾಚಾರ ಸಂತ್ರಸ್ತೆಗೆ ಪಂಚಾಯತ್‌ ಸೂಚನೆ!

ಪಾಟ್ನಾ:ಅತ್ಯಾಚಾರ ಎಸಗಿದ್ದ ಆರೋಪಿಯಿಂದ 50,000 ರೂ ಪಡೆದು, ಆತನ ಕಪಾಳಕ್ಕೆ ಬೂಟಿನಿಂದ ಐದು ಬಾರಿ ಹೊಡೆದು ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಗ್ರಾಮ ಪಂಚಾಯತಿಗೆ ಅತ್ಯಾಚಾರ ಸಂತ್ರಸ್ತೆಗೆ ಹೇಳಿರುವ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕೋತಿಭರ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯ ಕುಟುಂಬವು ಪಂಚಾಯತ್‌ನ ನಿರ್ಧಾರವನ್ನು ನಿರಾಕರಿಸಿದ್ದು, ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಂಚಾಯತ್‌ನ ನಿರ್ಧಾರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ಬಳಿಕ, ಸಿಆರ್‌ಪಿಸಿ ಸೆಕ್ಷನ್ 164 ರ ಅಡಿಯಲ್ಲಿ  ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಪಡೆದುಕೊಂಡು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಪೊಲೀಸರಿಗೆ ಮಹಾರಾಜ್‌ಗಂಜ್‌ನ ಎಸ್‌ಪಿ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಜೂನ್‌ 23ರಂದು ಕೋತಿಭರ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರದೇಶದ ನಿವಾಸಿಯಾದ ಬಾಲಕಿಯ ಮೇಲೆ ಅದೇ ಗ್ರಾಮದ ಯುವಕರು ಅತ್ಯಾಚಾರ ಎಸಗಿದ್ದರು. ಈ ಬಗ್ಗೆ ಬಾಲಕಿಯ ತಾಯಿ ಪಂಚಾಯತಿಗೆ ದೂರು ನೀಡಿದ್ದರು. ಆರೋಪಿಗಳಿಂದ 50,000 ರೂ.ಗಳನ್ನು ತೆಗೆದುಕೊಂಡು, ಅವರ ಕಪಾಳಕ್ಕೆ ಬೂಟಿನಿಂದ ಐದು ಬಾರಿ ಹೊಡೆದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಪಂಚಾಯತ್ ಸದಸ್ಯರು ಸೂಚನೆ ನೀಡಿದ್ದರು.

ಸುಬ್ರಹ್ಮಣ್ಯದಲ್ಲಿ ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ ತಂದೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ.

ಆದರೆ, ಬಾಲಕಿಯ ಕುಟುಂಬ ಈ ನಿರ್ಧಾರವನ್ನು ನಿರಾಕರಿಸಿ, ಜೂನ್ 24 ರಂದು ಕೋತಿಭಾರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿತು. ಕುಟುಂಬದ ದೂರಿನ ಮೇರೆಗೆ, ಆರೋಪಿಗಳ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಪೋಕ್ಸೊ ಕಾಯ್ದೆಯ ಐಪಿಸಿ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂತರ ಕುಟುಂಬವು ಪಂಚಾಯತ್ ನಿರ್ಧಾರವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿತು, ಇದರ ಬೆನ್ನಲ್ಲೇ ಮಹಾರಾಜ್ ಗಂಜ್ ಎಸ್ಪಿ ಪ್ರದೀಪ್ ಗುಪ್ತಾ ಮಂಗಳವಾರ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಸಿಆರ್‌ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು