ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

55 ಅಡಿ ಆಳದ ಬೋರ್‌ವೆಲ್‍ಗೆ ಬಿದ್ದು 8ರ ಬಾಲಕ ಸಾವು

Twitter
Facebook
LinkedIn
WhatsApp
55 ಅಡಿ ಆಳದ ಬೋರ್‌ವೆಲ್‍ಗೆ ಬಿದ್ದು 8ರ ಬಾಲಕ ಸಾವು

ಭೋಪಾಲ್: ಬೋರ್‌ವೆಲ್‍ಗೆ (Borewell) ಬಿದ್ದ 8 ವರ್ಷದ ಬಾಲಕ (Boy) 65 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ಹೊರತೆಗೆದರೂ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ (Madya Pradesh) ಬೇತುಲ್‍ನಲ್ಲಿ ನಡೆದಿದೆ.

ತನ್ಮಯ್ ಸಾಹು (8) ಮೃತ ಬಾಲಕ. ಡಿಸೆಂಬರ್ 6 ರಂದು ಜಮೀನಿನಲ್ಲಿ ಆಟವಾಡುತ್ತಿದ್ದ. ಈ ವೇಳೆ ಜಮೀನಿನಲ್ಲಿ ಇದ್ದ 55 ಅಡಿ ಆಳದ ಬೋರ್‌ವೆಲ್‍ಗೆ ತನ್ಮಯ್ ಬಿದ್ದಿದ್ದ. ಇದನ್ನು ನೋಡಿದ ಪೋಷಕರು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ತನ್ಮಯ್‌ ಬಿದ್ದು ಒಂದು ಗಂಟೆಯಲ್ಲೇ ಸಿಬ್ಬಂದಿಯನ್ನು ಕರೆಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. 

ಎಸ್‍ಡಿಆರ್‌ಎಫ್, ಗೃಹರಕ್ಷಕ ದಳ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿಯನ್ನುಸತತ 4 ದಿನಗಳಿಂದ ಕೆಲಸದಲ್ಲಿ ನಿಯೋಜಿಸಲಾಗಿತ್ತು. ತನ್ಮಯ್ ಸಾಹುನನ್ನು ಸತತ 65 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆಯನ್ನು ಮಾಡಿ ಹೊರತೆಗೆದಿದ್ದರು. ಆದರೆ ಆತನನ್ನು ಬೇತುಲ್ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದೆ. ಆದರೆ ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ