ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

6ನೇ ತರಗತಿಯ ಬಾಲಕ ಹೃದಯಾಘಾತದಿಂದ ಸಾವು

Twitter
Facebook
LinkedIn
WhatsApp
6ನೇ ತರಗತಿಯ ಬಾಲಕ ಹೃದಯಾಘಾತದಿಂದ ಸಾವು

ಹುಬ್ಬಳ್ಳಿ: 6ನೇ ತರಗತಿಯ ಬಾಲಕನೊಬ್ಬ (Boy) ಶಾಲೆಯಲ್ಲಿಯೇ (School) ಕುಸಿದುಬಿದ್ದಿದ್ದು, ಹೃದಯಾಘಾದಿಂದ (Heart Attack) ಸಾವನ್ನಪ್ಪಿರುವ ಘಟನೆ ಧಾರವಾಡ (Dharwad) ಜಿಲ್ಲೆಯ ಕಲಘಟಗಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಕಲಘಟಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ (Student) ಮಕ್ತುಮ್ ಮಹ್ಮದ್ ರಫಿ ಮನಿಯಾರ್ (13) ಮೃತ ಬಾಲಕನಾಗಿದ್ದು, ಆತ ಕೆಲ ವರ್ಷಗಳಿಂದಲೇ ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

ಶಾಲೆಯಲ್ಲಿ ಬಾಲಕ ಕುಸಿದುಬಿದ್ದ ತಕ್ಷಣವೇ ಆತನನ್ನು ಶಿಕ್ಷಕರು ಕಲಘಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ