ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

6,7,8ನೇ ತರಗತಿ ಆರಂಭಿಸಲು ಸರ್ಕಾರ ನಿರ್ಧಾರ : ವಾರದಲ್ಲಿ 5 ದಿನ ಮಾತ್ರ ಶಾಲೆ ಓಪನ್!

Twitter
Facebook
LinkedIn
WhatsApp
ಕಡಿಮೆ ದರದಲ್ಲಿ ಕ್ಯಾನ್ಸರ್ ರೋಗಿಗಳ ಚಿಕಿತ್ಸೆ‌ಗೆ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ   

ಕೊರೊನಾ 3ನೇ ಅಲೆಯ ಭೀತಿಯ ಮಧ್ಯೆ 6,7,8ನೇ ತರಗತಿ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಇಂದು ತಜ್ಞರೊಂದಿಗೆ ಮಹತ್ವದ ಸಭೆಯಲ್ಲಿ ಚರ್ಚಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಈ ಆದೇಶ ಹೊರಡಿಸಿದ್ದಾರೆ.

ಇಂದು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್. ಅಶೋಕ್, ” ಇಂದು ತಜ್ಞರೊಂದಿಗೆ ಚರ್ಷಿಸಿ 6,7,8ನೇ ತರಗತಿ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಪಾಸಿಟಿವ್ ರೇಟ್ ಶೇಕಡ 2ಕ್ಕಿಂತ ಕೊರೊನಾ ಕಡಿಮೆ ಇರುವ ತಾಲೂಕುಗಳಲ್ಲಿ ಶಾಲೆ ಆರಂಭಿಸಲಾಗುತ್ತದೆ. ಮಕ್ಕಳು ದಿನ ಬಿಟ್ಟು ದಿನ ಶಾಲೆಗೆ ಆಗಮಿಸುತ್ತಾರೆ. ಉದಾಹರಣೆಗೆ 30 ಜನ ಮಕ್ಕಳು ಇದ್ದರೆ, ಇವರಲ್ಲಿ 15 ಜನ ಮಕ್ಕಳು ಸೋಮವಾರ ಶಾಲೆಗೆ ಬಂದರೆ ಮರುದಿನ ಇನ್ನುಳಿದ 15 ಮಕ್ಕಳು ಶಾಲೆಗೆ ಬರಬೇಕು. 30 ಜನ ಮಕ್ಕಳು ಒಟ್ಟಿಗೆ ಬರುವಂತಿಲ್ಲ. ಈ ಮೂಲಕ ಶಾಲೆಯಲ್ಲಿ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ.

ಹೀಗೆ ಶೇ.50 ರಷ್ಟು ಮಾತ್ರ ಮಕ್ಕಳು ಶಾಲೆಗಳಿಗೆ ಹಾಜರಾಗಬೇಕು. ವಾರದಲ್ಲಿ 5 ದಿನ ಮಾತ್ರ ಶಾಲೆ ತೆರೆಯಲಾಗುತ್ತದೆ. ಉಳಿದ 2 ದಿನ (ಶನಿವಾರ ಮತ್ತು ಭಾನುವಾರ) ಶಾಲೆ ಸ್ವಚ್ಚಗೊಳಿಸಲಾಗುತ್ತದೆ” ಎಂದು ಹೇಳಿದರು.
ಇನ್ನೂ ಕೇರಳದಿಂದ ಬಂದವರಿಗೆ ಒಂದು ವಾರ ಕ್ವಾರಂಟೈನ್ ಆಗಬೇಕು ಎಂದು ಅವರು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು