ಮಂಗಳವಾರ, ಮೇ 21, 2024
ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

747 ವೆಬ್‌ಸೈಟ್, 94 ಯುಟ್ಯೂಬ್ ಚಾನೆಲ್‌ಗಳು ಬಂದ್

Twitter
Facebook
LinkedIn
WhatsApp
747 ವೆಬ್‌ಸೈಟ್, 94 ಯುಟ್ಯೂಬ್ ಚಾನೆಲ್‌ಗಳು ಬಂದ್

ನವದೆಹಲಿ: ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ 747 ವೆಬ್‌ಸೈಟ್‌ಗಳು, 94 ಯೂಟ್ಯೂಬ್ ಚಾನೆಲ್ ಹಾಗೂ 19 ಸಾಮಾಜಿಕ ಮಾಧ್ಯಮದ ಖಾತೆಗಳ ಮೇಲೆ ಕೇಂದ್ರ ಸರ್ಕಾರವು 2021-22ನೇ ಸಾಲಿನಲ್ಲಿ ನಿರ್ಬಂಧ ಹೇರಿದೆ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವ ಅನುರಾಗ್ ಠಾಕೂರ್ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಸಂಬಂಧಿತ ಸುಳ್ಳುಸುದ್ದಿ ಹರಡುವುದನ್ನು ತಡೆಯಲು ಸತ್ಯ ಶೋಧನಾ ಘಟಕವನ್ನು 2020ರ ಮಾರ್ಚ್ 31 ರಂದು ಸ್ಥಾಪಿಸಲಾಗಿದೆ. ಇದು 875 ಸುಳ್ಳು ಸುದ್ದಿ ಹರಡುವ ಪೋಸ್ಟ್‌ಗಳ ಸತ್ಯಾಂಶ ಬಯಲಿಗೆಳೆದಿದೆ ಎಂದು ಅವರು ಆರೋಪಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ- 2000ರ ಸೆಕ್ಷನ್ 69A ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ