ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

75 ವರ್ಷದಿಂದ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಲು ಬಿಟ್ಟಿಲ್ಲ.. ನಾಚಿಕೆ ಆಗಲ್ವ: SDPI ವಿರುದ್ಧ ಅಶೋಕ್ ಗರಂ

Twitter
Facebook
LinkedIn
WhatsApp
75 ವರ್ಷದಿಂದ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಲು ಬಿಟ್ಟಿಲ್ಲ.. ನಾಚಿಕೆ ಆಗಲ್ವ: SDPI ವಿರುದ್ಧ ಅಶೋಕ್ ಗರಂ

ರಾಮನಗರ: ಬೆಂಗಳೂರಿನ ಚಾಮರಾಜಪೇಟೆಯ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು, ಇಲ್ಲಿ ರಾಷ್ಟ್ರ ಧ್ವಜದಂತೆಯೇ ಕನ್ನಡದ ಧ್ವಜವನ್ನೂ ಕೂಡ ಹಾರಿಸುತ್ತೇವೆ ಎಂದು ಕಂದಾಯ ಸಚಿವ ಆರ್​.ಅಶೋಕ್ ಹೇಳಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅಧಿಕಾರಿಗಳ ಜೊತೆ ರಾಮನಗರದ ಮಳೆ-ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್ ಅಶೋಕ್, ಬೆಂಗಳೂರಿನ ಚಾಮರಾಜಪೇಟೆ ಮೈದಾನ ಕಂದಾಯ ಇಲಾಖೆಯದ್ದು ಎಂದು ಕೋರ್ಟ್ ಕೂಡ ಸೂಚನೆ ಕೊಟ್ಟಿದ್ದೆ. ಮೈದಾನದಲ್ಲಿನ ಕಾರ್ಯಕ್ರಮಗಳ ಕುರಿತು ಅರ್ಜಿ ಹಾಕಿರುವವರ ಜೊತೆ ಮೀಟಿಂಗ್ ಮಾಡಲಾಗಿದೆ.

ನಮಾಜ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಅಲ್ಲಿ ಅರಳಿಮರ, ಶೌಚಾಲಯ‌ ಇದೆ. ಮೈದಾನದ ವಿವಾದದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು. ಅಂತೆಯೇ  ಚಾಮರಾಜಪೇಟೆಯ ಮೈದಾನ 7 ಕೋಟಿ ಕನ್ನಡಿಗರ ಸ್ವತ್ತು. ಮೈದಾನದ ಬಗ್ಗೆ ಮಾತಾಡಲು ಎಸ್​ಡಿಪಿಐನವರು ಯಾರು? ಆಗಸ್ಟ್ 31ರೊಳಗೆ ರಾಜ್ಯ ಸರ್ಕಾರದ ನಿಲುವು ತಿಳಿಸಲಾಗುವುದು.

ಅಂತೆಯೇ ಮೈದಾನದ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ. ನಮ್ಮದು ಸಂವಿಧಾನದ ಅಡಿಯಲ್ಲಿ ಬಂದ ಸರ್ಕಾರ. ಈ ಮೈದಾನದಲ್ಲಿ ಯಾಕೆ 75 ವರ್ಷ ರಾಷ್ಟ್ರ ಧ್ವಜ ಹಾರಿಸಲು ಬಿಟ್ಟಿಲ್ಲ. ನಾಚಿಕೆ ಆಗಲ್ವ… ಇದು ಸರ್ಕಾರದ ಸ್ವತ್ತು… ಇಲ್ಲಿ ತ್ರಿವರ್ಣ ಧ್ವಜ ಹಾರಿದ ರೀತಿಯಲ್ಲಿಯೇ ಕನ್ನಡದ ಧ್ವಜ ಕೂಡ ಹಾರಿಸುತ್ತೇವೆ. ಇದಕ್ಕೆ ಯಾರ ಅಪ್ಪಣೆಯೂ ಬೇಕಿಲ್ಲ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ