ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

85 ಸೈನಿಕ ರ ಮಿಲಿಟರಿ ವಿಮಾನ ಪತನ. 17 ಸೈನಿಕರ ಸಾವಿನ ಶ೦ಕೆ.

Twitter
Facebook
LinkedIn
WhatsApp
85 ಸೈನಿಕ ರ ಮಿಲಿಟರಿ ವಿಮಾನ ಪತನ. 17 ಸೈನಿಕರ ಸಾವಿನ ಶ೦ಕೆ.

ಮನಿಲಾ: ಸುಮಾರು 85 ಮಂದಿಯನ್ನು ಹೊತ್ತು ಸಾಗುತ್ತಿದ್ದ ಮಿಲಿಟರಿ ವಿಮಾನ ಫಿಲಿಪೈನ್ಸ್‌ನಲ್ಲಿ ಪತನವಾಗಿದ್ದು, ಕನಿಷ್ಠ 17 ಮಂದಿ ಸಾವನ್ನಪ್ಪಿ ಸುಮಾರು 40 ಮಂದಿಯ ರಕ್ಷಣೆ ಮಾಡಲಾಗಿದೆ.

ಫಿಲಿಪೈನ್ಸ್‌ನ ಸುಲು ಪ್ರಾಂತ್ಯದ ಜೊಲೋ ದ್ವೀಪದಲ್ಲಿ ವಿಮಾನ ಇಳಿಯಲು ಪ್ರಯತ್ನಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೂಲಗಳ ಪ್ರಕಾರ ವಿಮಾನದಲ್ಲಿ ಕನಿಷ್ಠ 85 ಜನರು ಇದ್ದರು ಎನ್ನಲಾಗಿದೆ.
ಈ ಬಗ್ಗೆ ಫಿಲಿಪೈನ್ಸ್‌ನ ಸಶಸ್ತ್ರ ಪಡೆಗಳ ಮುಖ್ಯಸ್ಥ ಜನರಲ್ ಸಿರಿಲಿಟೊ ಸೊಬೆಜಾನಾ ಮಾಹಿತಿ ನೀಡಿದ್ದು, ‘ಫಿಲಿಪೈನ್ಸ್‌ನ ವಾಯುಪಡೆಯ (ಪಿಎಎಫ್) ಸಿ-130 ವಿಮಾನದ ಭಗ್ನಾವಶೇಷದಿಂದ ಇಲ್ಲಿಯವರೆಗೆ 40 ಜನರನ್ನು ರಕ್ಷಿಸಲಾಗಿದೆ. ಹೆಚ್ಚಿನ ಪ್ರಯಾಣಿಕರು ಇತ್ತೀಚೆಗೆ ಮೂಲಭೂತ ಮಿಲಿಟರಿ ತರಬೇತಿಯಿಂದ ಪದವಿ ಪಡೆದಿದ್ದರು. ಭಯೋತ್ಪಾದನೆ ವಿರುದ್ಧ ಹೋರಾಡುವ ಜಂಟಿ ಕಾರ್ಯಪಡೆಯ ಭಾಗವಾಗಿ ದ್ವೀಪವೊಂದಕ್ಕೆ ನಿಯೋಜಿಸಲಾಗಿತ್ತು. ಸುಲು ಪ್ರಾಂತ್ಯದ ಜೊಲೋ ದ್ವೀಪಕ್ಕೆ ಇಳಿಯಲು ಪ್ರಯತ್ನಿಸುತ್ತಿದ್ದಾಗ ವಿಮಾನವು ರನ್ ವೇ ಮೇಲೆ ಇಳಿಯುವಲ್ಲಿ ವಿಫಲವಾಗಿ ಪಕ್ಕಕ್ಕೆ ಹೋಗಿ ಅಪಘಾತಕ್ಕೀಡಾಗಿದೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು