ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

856 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಉಜ್ಜಯಿನಿ ದೇಗುಲ ಇಂದು ಲೋಕಾರ್ಪಣೆ

Twitter
Facebook
LinkedIn
WhatsApp
856 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಉಜ್ಜಯಿನಿ ದೇಗುಲ ಇಂದು ಲೋಕಾರ್ಪಣೆ

ಇದಕ್ಕೂ ಮುನ್ನ ದೇಗುಲದ ಸುತ್ತಲಿನ ಜಾಗ ಇಕ್ಕಟ್ಟಾಗಿತ್ತು. ನಂತರ ತೆರವು ಕಾರ್ಯಾಚರಣೆ ನಡೆಸಿ ಕಾಶಿ ಮಾದರಿಯಲ್ಲಿ ವಿಶಾಲ ಕಾರಿಡಾರ್ ನಿರ್ಮಿಸಲಾಗಿದೆ. ಇದರಿಂದ ಕಣ್ಮನ ಸೆಳೆಯುವ ವಾಸ್ತುಶಿಲ್ಪಗಳು ಚಿತ್ತಾಕರ್ಷಕ ನೋಟವನ್ನು ಬೀರುತ್ತವೆ. ಪ್ರಧಾನಿ ಮೋದಿ ಮಂಗಳವಾರ (ಅ.11) ಸಂಜೆ 5:30ಕ್ಕೆ ಉಜ್ಜಯಿನಿಗೆ ಬಂದಿಳಿಯಲಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಕಾರಿಡಾರ್ ಉದ್ಘಾಟನೆ ಬಳಿಕ `ನಂದಿದ್ವಾರದ ಕೆಳಗೆ ಪವಿತ್ರ ಮೋಲಿ (ದಾರ)ಯಿಂದ ಸುತ್ತಿ ಮುಚ್ಚಿಡಲಾದ ಶಿವಲಿಂಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. 

ಏನಿದೆ ವಿಶೇಷತೆ?
12 ಜೋತಿರ್ಲಿಂಗ ಕ್ಷೇತ್ರಗಳಲ್ಲಿ ಉಜ್ಜಯಿನಿ ಮಹಾಕಾಲೇಶ್ವರ ದೇಗುಲವೂ ಒಂದು. ಇದನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿ 2017ರಲ್ಲಿ ಕಾಮಗಾರಿ ಆರಂಭಿಸಲಾಯಿತು. 856 ಕೋಟಿ ವೆಚ್ಚದ 1ನೇ ಹಂತದ ಕಾಮಗಾರಿ ಇದೀಗ ಪೂರ್ಣಗೊಂಡಿದೆ. ಅಭಿವೃದ್ಧಿ ಯೋಜನೆಯಿಂದಾಗಿ ದೇಗುಲದ ವಿಸ್ತೀರ್ಣ 2.87 ರಿಂದ 47 ಹೆಕ್ಟೆರ್‌ಗೆ ವಿಸ್ತರಣೆಗೊಂಡಿದೆ. ದೇಶದಲ್ಲೇ ಅತಿ ಉದ್ದವಾದ 900 ಮೀಟರ್ ಕಾರಿಡಾರ್ ಇದಾಗಿದೆ.

ಅಂಬುಲೆನ್ಸ್ (Ambulance), ಅಗ್ನಿಶಾಮಕ ವಾಹನಗಳ ಸಂಚಾರಕ್ಕೂ ಅವಕಾಶ ಕಲ್ಪಿಸಲಾಗಿದೆ. ಶಿವಪುರಾಣ ಆಧರಿಸಿ ಕಾರಿಡಾರ್ ಪ್ರಾರಂಭದಲ್ಲಿ 2 ಬೃಹತ್ ಹೆಬ್ಬಾಗಿಲು ಇದೆ. ರಾಜಸ್ಥಾನ ಮರಳುಗಲ್ಲುಗಳನ್ನು ಬಳಸಿ, 3 ರಾಜ್ಯಗಳ ಕಲಾವಿದರಿಂದ ಕೆತ್ತನೆ ಕೆಲಸ ಮಾಡಿಸಲಾಗಿದೆ. ಪ್ರವಾಸಿ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನೂ ಕಲ್ಪಿಸಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ