ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

87 ಕೀ.ಮೀ. ಸೈಕಲ್ ಜಾಥ ನಡೆಸಿ ಹುತಾತ್ಮರಿಗೆ ನಮನ ಸಲ್ಲಿಸಿದ ಬಿಜೆಪಿ ಶಾಸಕ ಸುರೇಶಕುಮಾರ್

Twitter
Facebook
LinkedIn
WhatsApp
87 ಕೀ.ಮೀ. ಸೈಕಲ್ ಜಾಥ ನಡೆಸಿ ಹುತಾತ್ಮರಿಗೆ ನಮನ ಸಲ್ಲಿಸಿದ ಬಿಜೆಪಿ ಶಾಸಕ ಸುರೇಶಕುಮಾರ್

ಇನ್ನೂ ಸುರೇಶಕುಮಾರ್ ಬೆಳಿಗ್ಗೆ 6 ಗಂಟೆಗೆ ಮನೆ ಬಿಟ್ಟು ಸೈಕಲ್ ನಲ್ಲೇ ಹೆಬ್ಬಾಳ, ಯಲಹಂಕ, ದೊಡ್ಡಬಳ್ಳಾಪುರದ ಮಾರ್ಗವಾಗಿ ಗೌರಿಬಿದನೂರು ನಗರಕ್ಕೆ ಆಗಮಿಸಿ, ನಂತರ ವಿಧುರಾಶ್ವತ್ಥಕ್ಕೆ ಭೇಟಿ ನೀಡಿದ್ರು. ಜನ ಸಾಮಾನ್ಯರಂತಿದ್ದ ಸುರೇಶಕುಮಾರ್ ಗೆ ಅಲ್ಲಲ್ಲಿ ದಾರಿ ಮದ್ಯೆ ಬಿಜೆಪಿ ಮುಖಂಡರು ಕಾರ್ಯಕರ್ತರು ಸಂತೋಷದಿಂದ ಬರಮಾಡಿಕೊಂಡು ಸನ್ಮಾನ ಮಾಡಿ ಎಳನೀರು ತಿಂಡಿ ನೀಡಿ ಗೌರವಿಸಿದ್ರು.

ಇನ್ನು ಮಧ್ಯಾಹ್ನ ಒಂದು ಗಂಟೆಗೆ ವಿಧುರಾಶ್ವತ್ಥಕ್ಕೆ ಭೇಟಿ ನೀಡಿದ ಸುರೇಶಕುಮಾರ್, ಮೊದಲು ಕ್ಷೇತ್ರದ ವಿಧುರಾಶ್ವತ್ಥ ನಾರಾಯಣಸ್ವಾಮಿ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ ನಂತರ ಧ್ವಜ ಸತ್ಯಾಗ್ರಹ ಸಂದರ್ಭದಲ್ಲಿ ನಡೆದ ಗೋಲಿಬಾರ್ ನಲ್ಲಿ ಹುತಾತ್ಮರಾದವರ ವೀರಗಲ್ಲು ವೀರಸೌಧಕ್ಕೆ ನಮಿಸಿ, ಕೆಲಕಾಲ ವೀರಸೌಧದ ಬಳಿಯೇ ವಿಶ್ರಾಂತಿ ಪಡೆದು ನಂತರ ವೀರಸೌಧದ ಗ್ಯಾಲರಿಯಲ್ಲಿ ಇರುವ ಸ್ವಾತಂತ್ರ್ಯ ಸಂಗ್ರಾಮದ ಫೋಟೋ ಗ್ಯಾಲರಿ ವಿಕ್ಷಣೆ ಮಾಡಿದ್ರು. ಆದ್ರೆ ಸುರೇಶಕುಮಾರ್ ರವರ ಸೈಕಲ್ ಜಾಥ ನೋಡಿ ಸ್ವತಃ ಬಿಜೆಪಿ ಮುಖಂಡರುಗಳು ಆಶ್ಚರ್ಯ ವ್ಯಕ್ತಪಡಿಸಿದ್ರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ