ಬುಧವಾರ, ಜೂನ್ 19, 2024
ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!-ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕನ್ನಡದ ನಿರ್ದೇಶಕ, ನಟ ಸಯ್ಯದ್ ಅಶ್ರಫ್ ಹೃದಯಾಘಾತದಿಂದ ನಿಧನ

Twitter
Facebook
LinkedIn
WhatsApp
ಕನ್ನಡದ ನಿರ್ದೇಶಕ, ನಟ ಸಯ್ಯದ್ ಅಶ್ರಫ್ ಹೃದಯಾಘಾತದಿಂದ ನಿಧನ

ಕನ್ನಡ ಕಿರುತೆರೆ ನಿರ್ದೇಶಕ, ನಟ ಸಯ್ಯದ್ ಅಶ್ರಫ್ ಇಂದು ಬೆಳಗ್ಗೆ 3 ಗಂಟೆಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇವಲ 42ರ ವಯಸ್ಸಿನ ಸಯ್ಯದ್ ಕನ್ನಡ ಕಿರುತೆರೆಯಲ್ಲಿ ನಟರಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಅದರಲ್ಲೂ ಕನ್ನಡ ಕಿರುತೆರೆ ಜಗತ್ತಿಗೆ ಭಕ್ತಿ ಪ್ರಧಾನ ಮತ್ತು ಫ್ಯಾಂಟಿಸಿ ಧಾರಾವಾಹಿಗಳನ್ನು ಕೊಟ್ಟ ಹೆಗ್ಗಳಿಕೆ ಇವರದ್ದು.

ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿದಂತೆ ಸಾವಿರಾರು ಕಂತುಗಳಲ್ಲಿ ಪ್ರಸಾರವಾಗಿರುವ ಧಾರಾವಾಹಿಗಳಿಗೆ ಇವರು ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಬಿ.ಸುರೇಶ ಅವರ ಸಾರಥ್ಯದಲ್ಲಿ ಮೂಡಿ ಬಂದ ಹಲವಾರು ಧಾರಾವಾಹಿಗಳಿಗೆ ಇವರದ್ದೇ ನಿರ್ದೇಶನವಿದೆ. ಮೀಡಿಯಾ ಹೌಸ್ ಸ್ಟುಡಿಯೋ ನಿರ್ಮಾಣದಲ್ಲಿ ಹತ್ತು ವರ್ಷಗಳ ಕಾಲ ಧಾರಾವಾಹಿಗಾಗಿ ದುಡಿದಿದ್ದಾರೆ.

ಸಯ್ಯದ್ ಅಶ್ರಫ್ ನಿಧನಕ್ಕೆ ಬಿ.ಸುರೇಶ, ಶೈಲಜಾ ನಾಗ್ ಹಾಗೂ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಮಧ್ಯಾಹ್ನದವರೆಗೂ ಅಶ್ರಫ್ ಅವರ ಸ್ವಗೃಹದಲ್ಲಿ ಅವರ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ನಂತರ ಅಂತ್ಯ ಸಂಸ್ಕಾರ ಮಾಡುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.!

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.!

ಉಡುಪಿ: ಪ್ರವಾಸಿಗರಿಗೆ ಮಲ್ಪೆ ಬೀಚ್ ಗೆ ಪ್ರವೇಶ ನಿಷೇಧ.! Twitter Facebook LinkedIn WhatsApp ಉಡುಪಿ, ಜೂನ್​ 11: ಮಳೆಗಾಲದ ಸಮಯದಲ್ಲಿ ಕರಾವಳಿ ಜಿಲ್ಲೆಗಳಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಲ್ಲಿನ ವಾತಾವರಣ ಪ್ರವಾಸಿಗರನ್ನು

ಅಂಕಣ