ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಲಂಕಾರು:ನಿವೃತ್ತ ಮುಖ್ಯ ಶಿಕ್ಷಕ ಕೊಯಿಲ ಶ್ರೀಧರ ರಾವ್ ನಿಧನ

Twitter
Facebook
LinkedIn
WhatsApp
ಆಲಂಕಾರು:ನಿವೃತ್ತ ಮುಖ್ಯ ಶಿಕ್ಷಕ ಕೊಯಿಲ ಶ್ರೀಧರ ರಾವ್ ನಿಧನ

ನಿವೃತ್ತ ಮುಖ್ಯ ಶಿಕ್ಷಕ ಕೊಯಿಲದ ಶ್ರೀಧರ ರಾವ್ ಅವರು ವಯೋಸಹಜ ಅನಾರೋಗ್ಯದಿಂದ ನ.1ರಂದು ನಿಧನರಾಗಿದ್ದಾರೆ.

 

19761ರಲ್ಲಿ ಸವಣೂರು ಮೊಗ್ರು ಸರಕಾರಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ್ದ ಇವರು  ಆ ಬಳಿಕ ರಾಮಕುಂಜ ಗ್ರಾಮದ ಕುಂಡಾಜೆ ಸರಕಾರಿ ಶಾಲೆ, ಬಳಿಕ ಕೊಯಿಲ ಸರಕಾರಿ ಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿ 1999ರಲ್ಲಿ ನಿವೃತ್ತಿಯಾಗಿದ್ದರು.

ನಿವೃತ್ತಿಯ ಬಳಿಕ ಕೊಯಿಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಅವರು ಕೆಲ ವರ್ಷಗಳಿಂದ ಹಿರಿಯ ಪುತ್ರನ ಜೊತೆ ಉಪ್ಪಿನಂಗಡಿ ಪಾದಾಳದಲ್ಲಿ ವಾಸ್ತವ್ಯವಿದ್ದರು.

ಮೃತರ ಮನೆಗೆ ಉಪ್ಪಿನಂಗಡಿ ಗ್ರಾ.ಪಂ.ಅಧ್ಯಕ್ಷೆ ಉಷಾಚಂದ್ರ ಮುಳಿಯ ಸಹಿತ ಸದಸ್ಯರು ಹಾಗೂ  ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ