ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊನ್ನಾಳಿ: 4 ದಿನವಾದರೂ ರೇಣು ಸೋದರನ ಪುತ್ರ ಚಂದ್ರು ಪತ್ತೆಯಿಲ್ಲ

Twitter
Facebook
LinkedIn
WhatsApp
ಹೊನ್ನಾಳಿ: 4 ದಿನವಾದರೂ ರೇಣು ಸೋದರನ ಪುತ್ರ ಚಂದ್ರು ಪತ್ತೆಯಿಲ್ಲ

ಹೊನ್ನಾಳಿ(ನ.03):  ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ, ಗುತ್ತಿಗೆದಾರ ಎಂ.ಪಿ.ರಮೇಶ್‌ರ ಪುತ್ರ ಎಂ.ಆರ್‌.ಚಂದ್ರಶೇಖರ (ಚಂದ್ರು) ನಾಪತ್ತೆಯಾಗಿ 4ನೇ ದಿನಕ್ಕೆ ಕಾಲಿಡುತ್ತಿದ್ದು, ಇನ್ನೂ ಅವರ ಸುಳಿವು ಸಿಕ್ಕಿಲ್ಲ. ಅವರ ಪತ್ತೆಗೆ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.

ಜೊತೆಗೆ, ರೇಣುಕಾಚಾರ್ಯ ಕುಟುಂಬದವರು, ಅಭಿಮಾನಿಗಳು ಕೂಡ ಅವರಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಮಧ್ಯೆ, ಯಡಿಯೂರಪ್ಪ ಹಾಗೂ ಈಶ್ವರಪ್ಪ ಅವರು ರೇಣುಕಾಚಾರ್ಯಗೆ ಕರೆ ಮಾಡಿ, ಧೈರ್ಯ ತುಂಬಿದ್ದಾರೆ. 

ಭಾನುವಾರ ಸಂಜೆ ಗೌರಿಗದ್ದೆಗೆ ಹೋಗಿ ಬರುವುದಾಗಿ ಹೇಳಿ ಬಿಳಿ ಬಣ್ಣದ ಕ್ರೆಟಾ ಕಾರಿನಲ್ಲಿ ಅವರು ತೆರಳಿದ್ದಾರೆ. ಭಾನುವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನ್ಯಾಮತಿ-ಶಿವಮೊಗ್ಗ ರಸ್ತೆಯಲ್ಲಿ ಅವರ ಕಾರು ಸಾಗುವ ದೃಶ್ಯ ಪೊಲೀಸರಿಗೆ ಲಭ್ಯವಾಗಿದೆ. ನಂತರ ಕಾರಿನ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ. ಅವರ ಮೊಬೈಲ್‌ ಸೋಮವಾರ ಬೆಳಗ್ಗೆ 6.48ರ ವೇಳೆಗೆ ಹೊನ್ನಾಳಿಯಲ್ಲಿ ಸ್ವಿಚ್‌ ಆಫ್‌ ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ