ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಲಕಿ ಜೊತೆ ಒತ್ತಾಯದ ಲೈಂಗಿಕ ಕ್ರಿಯೆ: ಆರೋಪಿ ಅರ್ಜಿ ವಜಾ

Twitter
Facebook
LinkedIn
WhatsApp
ಬಾಲಕಿ ಜೊತೆ ಒತ್ತಾಯದ ಲೈಂಗಿಕ ಕ್ರಿಯೆ: ಆರೋಪಿ ಅರ್ಜಿ ವಜಾ

ಬೆಂಗಳೂರು: ‘ಪೊಲೀಸರು ವೇಶ್ಯಾಗೃಹಗಳ ಮೇಲೆ ದಾಳಿ ನಡೆಸಿದಾಗ ಸಿಕ್ಕಿ ಹಾಕಿಕೊಂಡ ಪುರುಷ ರನ್ನು ಗ್ರಾಹಕರು ಎಂದು ಪರಿಗಣಿಸಬಹುದು. ಆದರೆ, ಸಂತ್ರಸ್ತ ಬಾಲಕಿಯರೇನಾದರೂ ಈ ಪುರುಷ ತನ್ನೊಂದಿಗೆ ಒತ್ತಾಯಪೂರ್ವಕ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ಆರೋಪಿಸಿದರೆ ಆಗ ಅಂತಹವರನ್ನು ಗ್ರಾಹಕ ಎಂದು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

‘ನನ್ನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಕಾಸರಗೋಡು ಜಿಲ್ಲೆಯ ಮೊಹಮ್ಮದ್ ಷರೀಫ್ ಅಲಿಯಾಸ್ ಫಾಹೀಂ ಹಾಜಿ (45) ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಪ್ರಕರಣವೇನು?: 17 ವರ್ಷದ ಬಾಲಕಿ ಸಂಬಂಧಿಕರ ಮನೆಯಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದರು. ಆಕೆಯನ್ನು ಪರಿಚಯಿಸಿಕೊಂಡಿದ್ದ ಆರೋಪಿಗಳು ಬಾಲಕಿಯ ಜೊತೆ ಲೈಂಗಿಕ ಕ್ರಿಯೆ ನಡೆಸಿ ಅದನ್ನು ವಿಡಿಯೊ ರೆಕಾರ್ಡ್ ಮಾಡಿಕೊಂಡು ಬೆದರಿಕೆ ಹಾಕುತ್ತಿದ್ದರು. ಅರ್ಜಿದಾರರಿಂದ ತಪ್ಪಿಸಿಕೊಂಡಿದ್ದ ಸಂತ್ರಸ್ತ ಬಾಲಕಿ ಪೋಷಕರಿಗೆ ಈ ಅಂಶವನ್ನು ತಿಳಿಸಿ ಪೊಲೀಸ್ ಠಾಣೆಗೆ ದೂರುನೀಡಿದ್ದರು.

 

ದೂರು ದಾಖಲಿಸಿಕೊಂಡಿದ್ದ ಪೊಲೀಸರು ಅರ್ಜಿದಾರ ಸೇರಿದಂತೆ ಇತರೆ ಆರೋಪಿಗಳ ವಿರುದ್ಧ ಮಾನವ ಕಳ್ಳಸಾಗಣೆ ನಿಯಂತ್ರಣ ಕಾಯ್ದೆ, ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ