ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಉತ್ತರಕಾಂಡ’ದಲ್ಲಿ ಡಾಲಿ ಜೊತೆ ರಮ್ಯಾ ರೊಮ್ಯಾನ್ಸ್ ?

Twitter
Facebook
LinkedIn
WhatsApp
‘ಉತ್ತರಕಾಂಡ’ದಲ್ಲಿ ಡಾಲಿ ಜೊತೆ ರಮ್ಯಾ ರೊಮ್ಯಾನ್ಸ್ ?

ಬೆಂಗಳೂರು: ಅಂದುಕೊಂಡಂತೆ ಆಗಿದ್ದರೆ, ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ತಮ್ಮದೇ ನಿರ್ಮಾಣದ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಮ್ ಬ್ಯಾಕ್ ಆಗಬೇಕಿತ್ತು. ಆದರೆ, ಬೇರೊಬ್ಬ ನಾಯಕಿಯನ್ನು ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ರಮ್ಯಾ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

ಇದೀಗ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು, ಡಾಲಿ ಧನಂಜಯ್ ನಟನೆಯ ಉತ್ತರಕಾಂಡ  ಚಿತ್ರದ ಮೂಲಕ ರಮ್ಯಾ ಬಣ್ಣದ ಪ್ರಪಂಚಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾಹಿತಿ ಇದೆ. ಸದ್ಯದಲ್ಲೇ ಈ ಸುದ್ದಿ ಅಧಿಕೃತವಾಗಲಿದೆ ಎಂದೂ ಹೇಳಲಾಗುತ್ತಿದೆ.

ಸಿನಿಪ್ರಿಯರು ಕಂಡುಕೊಂಡಂತೆ “ಉತ್ತರಕಾಂಡ’ ಚಿತ್ರದ ಮೂಲಕ ನಟಿ ರಮ್ಯಾ ನಾಯಕಿಯಾಗಿ ಸೆಕೆಂಡ್‌ ಇನ್ನಿಂಗ್ಸ್‌ ಆರಂಭಿಸಲಿದ್ದಾರಂತೆ. ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾ ಮೂಲಕ ಸೆಕೆಂಡ್‌ ಇನ್ನಿಂಗ್ಸ್‌ ಆರಂಭಿಸಿದರೆ ಒಳ್ಳೆಯದು ಎಂಬ ಆಪ್ತರ ಸಲಹೆ ಮೇರೆಗೆ ರಮ್ಯಾ “ಸ್ವಾತಿ ಮುತ್ತಿ’ನಿಂದ ಹೊರಬಂದಿದ್ದಾರೆಂಬ ಮಾತೂ ಕೇಳಿಬರುತ್ತಿದೆ. ಜೊತೆಗೆ “ಉತ್ತರಕಾಂಡ’ ಚಿತ್ರಕ್ಕಾಗಿ ರಮ್ಯಾ ಸಖತ್‌ ಸ್ಲಿಮ್‌ ಕೂಡಾ ಆಗುತ್ತಿದ್ದಾರಂತೆ.

 
‘ಉತ್ತರಕಾಂಡ’ದಲ್ಲಿ ಡಾಲಿ ಜೊತೆ ರಮ್ಯಾ ರೊಮ್ಯಾನ್ಸ್ ?

ವಿಜಯ್ ಕಿರಗಂದೂರು ಅವರು ಪ್ರಸ್ತುತ ಪಡಿಸುತ್ತಿರುವ ಚಿತ್ರ ಉತ್ತರಕಾಂಡ ವನ್ನು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಕಾರ್ತಿಕ್ ಮತ್ತು ಯೋಗಿ.ಜಿ.ರಾಜ್ ಅವರು ನಿರ್ಮಿಸುತ್ತಿದ್ದಾರೆ. ಡಾಲಿ ಧನಂಜಯ ಮುಖ್ಯ ಪಾತ್ರದಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವ ಈ ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸುತ್ತಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ