ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದೇಶಿ ಪ್ರವಾಸದಲ್ಲಿ ಕಾಲು ಮುರಿದುಕೊಂಡ ತ್ರಿಶಾ – ಅಭಿಮಾನಿಗಳ ಎದೆಯಲ್ಲಿ ಢವಢವ

Twitter
Facebook
LinkedIn
WhatsApp
ವಿದೇಶಿ ಪ್ರವಾಸದಲ್ಲಿ ಕಾಲು ಮುರಿದುಕೊಂಡ ತ್ರಿಶಾ – ಅಭಿಮಾನಿಗಳ ಎದೆಯಲ್ಲಿ ಢವಢವ

ಚೆನ್ನೈ: ವಿದೇಶ ಪ್ರವಾಸದಲ್ಲಿದ್ದ (Foreign Trip) ತಮಿಳಿನ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಕಾಲು ಮುರಿದುಕೊಂಡು ಮನೆಗೆ ವಾಪಸ್ಸಾಗಿದ್ದಾರೆ.

ಇತ್ತೀಚೆಗಷ್ಟೇ ವಿದೇಶಕ್ಕೆ ತೆರಳಿದ್ದ ದಕ್ಷಿಣ ಭಾರತದ ಹೆಸರಾಂತ ಸಿನಿಮಾ ತಾರೆ ತ್ರಿಶಾ ಅಪಘಾತದಲ್ಲಿ (Accident) ಕಾಲು ಮುರಿದಿದ್ದು, ಸದ್ಯ ಮನೆಗೆ ಮರಳಿದ್ದಾರೆ.

ನಟಿ ತಮ್ಮ ಕಾಲಿನ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿದ್ದು, ಅಪಘಾತವಾದ ಕಾರಣ ವೆಕೇಶನ್‌ನಿಂದ ವಾಪಸ್ ಬರಬೇಕಾಯಿತು ಎಂದಿದ್ದಾರೆ. ಫೋಟೋ ಹಂಚಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿ, ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ.

ಎರಡು ದಶಕಗಳಲ್ಲಿ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ತ್ರಿಶಾ, ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ವಯಸ್ಸು 40 ಸಮೀಪಿಸುತ್ತಿದ್ದರೂ ಯುವ ನಟಿಯರಿಗೂ ಕಮ್ಮಿಯಿಲ್ಲದ ನಟಿ, ಸ್ಟಾರ್ ಹೀರೋಯಿನ್ ಎಂಬುದನ್ನು ಸಾಬೀತುಪಡಿಸುತ್ತಲೇ ಇದ್ದಾರೆ. ಇತ್ತೀಚೆಗೆ ಅವರು ಅಭಿನಯಿಸಿರುವ `ಪೊನ್ನಿಯನ್ ಸೆಲ್ವನ್’ (Ponniyin Selvan) ಭಾಗ-1 ಚಿತ್ರವು ಭರ್ಜರಿ ಪ್ರದರ್ಶನ ಕಾಣ್ತಿದ್ದು, ಈಗಾಗಲೇ ಸುಮಾರು 500 ಕೋಟಿ ಬಾಚಿಕೊಂಡಿದೆ.

ಮಲಯಾಳಂ ಸ್ಟಾರ್ ಮೋಹನ್ ಲಾಲ್ (Mohan Lal) ಅವರೊಂದಿಗೆ ನಟಿಸಿರುವ `ರಾಮ್’ ಮಲಯಾಳಂ (Malayalam) ಸಿನಿಮಾದ (Cinema) ಶೂಟಿಂಗ್ ಮುಗಿಸಿದ ತ್ರಿಶಾ ಯುರೋಪಿಯನ್ ದೇಶಗಳಿಗೆ ಪ್ರವಾಸ ಹೋಗಿದ್ದರು. ಈ ವೇಳೆ ಕಾಲಿಗೆ ಪೆಟ್ಟಾಗಿದ್ದು, ಮನೆಗೆ ವಾಪಸ್ಸಾಗಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ