ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುಂಡು ಹಾಕುವ ಮಹಿಳೆಯರ ಸಂಖ್ಯೆ ಹೆಚ್ಚಳ- ಡ್ರಂಕನ್ ಡ್ರೈವ್ ಸಮೀಕ್ಷೆ

Twitter
Facebook
LinkedIn
WhatsApp
ಗುಂಡು ಹಾಕುವ ಮಹಿಳೆಯರ ಸಂಖ್ಯೆ ಹೆಚ್ಚಳ- ಡ್ರಂಕನ್ ಡ್ರೈವ್ ಸಮೀಕ್ಷೆ

ನವದೆಹಲಿ: ಕೋವಿಡ್ (Covid-19) ಸಾಂಕ್ರಾಮಿಕದ ನಂತರ ಮದ್ಯಸೇವನೆ (Drinking) ಮಾಡುವುದರಲ್ಲಿ ಮಹಿಳೆಯರ (Women) ಸಂಖ್ಯೆಯೇ ಹೆಚ್ಚಾಗಿದೆ ಎಂದು ಕಮ್ಯುನಿಟಿ ಅಗೇನ್ಸ್ಟ್‌ ಡ್ರಂಕನ್ ಡ್ರೈವಿಂಗ್ (CADD) ಸರ್ಕಾರೇತರ ಸಂಸ್ಥೆ ನಡೆಸಿದ ಸಮೀಕ್ಷೆ ತೋರಿಸಿದೆ.

ಈ ವರ್ಷ ಆಗಸ್ಟ್‌ನಿಂದ ಅಕ್ಟೋಬರ್ ವರೆಗೆ 18 ರಿಂದ 68ನೇ ವಯಸ್ಸಿನ 5,000 ಮಹಿಳೆಯರ ಮೇಲೆ ನಡೆಸಿದ ಸಮೀಕ್ಷೆಯ ದತ್ತಾಂಶವು ಮಹಿಳೆಯರಲ್ಲಿ (Women’s) ಮದ್ಯ ಸೇವನೆ ಹೆಚ್ಚಾಗಿರುವುದನ್ನು ಸೂಚಿಸಿದೆ. ಮನೆಯಲ್ಲಿ ಹಾಗೂ ಮನೆಯ ಪಾರ್ಟಿಗಳಲ್ಲಿ (House Parties) ಕುಡಿಯುವವರು ಹೆಚ್ಚಾಗಿದ್ದಾರೆ. ಇನ್ನೂ ಕೆಲ ಮಹಿಳೆಯರು ಪಬ್‌ಗಳಿಗೆ (Pub) ಹೋಗಿ ಕುಡಿಯಲು ಇಷ್ಟಪಡುತ್ತಾರೆ ಎಂಬುದನ್ನು ಸಮೀಕ್ಷೆ ಸೂಚಿಸಿದೆ.

ಈ ಕುರಿತು ಸಿಎಡಿಡಿ (ACDD) ಸಂಸ್ಥಾಪಕ ಪ್ರಿನ್ಸ್ ಸಿಂಘಾಲ್ ಮಾತನಾಡಿದ್ದು, ಇತ್ತೀಚಿನ ಪ್ರವೃತ್ತಿಗಳು ಮಹಿಳೆಯರಲ್ಲಿ ಮದ್ಯ ಸೇವೆನೆ ಮಾಡುವುದನ್ನು ಹೆಚ್ಚಾಗಿಸಿದೆ. ಕಳೆದ 3 ವರ್ಷಗಳಲ್ಲಿ ಕುಡಿಯುವ ಮಾದರಿಗಳು ಬದಲಾಗಿದೆ. ಸಾಂಕ್ರಾಮಿಕದ ನಂತರ ಅದರ ಒತ್ತಡದಿಂದಾಗಿಯೇ ಹೆಚ್ಚು ಮದ್ಯ ಸೇವಿಸಲು ಆರಂಭಿಸಿದ್ದಾರೆ. ಸಾಂಕ್ರಾಮಿಕ ಸಮಯದಲ್ಲಿ ಮಹಿಳೆಯರು ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುತ್ತಿದ್ದರು. ನಂತರ ಕನಿಷ್ಠ ಶೇ.30 ಮಹಿಳೆಯರು ತಮ್ಮ ಆಲ್ಕೋಹಾಲ್ (Alcohol) ಸೇವನೆಯನ್ನು ಶೇ.42.3ರಷ್ಟು ಹೆಚ್ಚಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 

ಶೇ.45.7 ರಷ್ಟು ಮಹಿಳೆಯರು ಒತ್ತಡದಿಂದ, ಶೇ.30.1 ರಷ್ಟು ಮಹಿಳೆಯರು ಬೇಸರ ಹಾಗೂ ಒಂಟಿ ತನದಿಂದ ಹಾಗೂ ಶೇ.34.4 ರಷ್ಟು ಮಹಿಳೆಯರು ಆಲ್ಕೋಹಾಲ್ ಲಭ್ಯವಾಗುತ್ತಿರುವುದರಿಂದ ಕುಡಿತದ ಸಂಖ್ಯೆ ಹೆಚ್ಚಾಗಿದೆ. ಮಹಿಳೆಯರು ಕುಟುಂಬ ನಿರ್ವಹಣೆ, ಮನೆಗೆಲಸ, ವೃತ್ತಿಪರ ಜೀವನ ನಿರ್ವಹಣೆ ನಿಭಾಯಿಸುವುದರಿಂದ ಪುರುಷರಿಗಿಂತ ಮೂರುಪಟ್ಟು ಹೆಚ್ಚಿನ ಒತ್ತಡಕ್ಕೆ ಸಿಲುಕುತ್ತಿದ್ದಾರೆ. ಆದ್ದರಿಂದ ಮಹಿಳೆಯರಲ್ಲಿ ಮದ್ಯ ಸೇವನೆ ಮಾಡುವವರ ಸಂಖ್ಯೆ ಸಹಜವಾಗಿಯೇ ಹೆಚ್ಚಾಗಿದೆ ಎಂದು ಸಮೀಕ್ಷೆ ತೋರಿಸಿರುವುದಾಗಿ ತಿಳಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ