ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಸ್‍ಗಳ ನಡುವೆ ಡಿಕ್ಕಿ – ಭೀಕರ ಅಪಘಾತದಲ್ಲಿ ಮೂವರು ಸಾವು, 12 ಮಂದಿಗೆ ಗಾಯ

Twitter
Facebook
LinkedIn
WhatsApp
ಬಸ್‍ಗಳ ನಡುವೆ ಡಿಕ್ಕಿ – ಭೀಕರ ಅಪಘಾತದಲ್ಲಿ ಮೂವರು ಸಾವು, 12 ಮಂದಿಗೆ ಗಾಯ

ಶ್ರೀನಗರ: ಎರಡು ಬಸ್‍ಗಳು ಡಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಸಾಂಬಾ (Samba) ಜಿಲ್ಲೆಯ ಜಮ್ಮು-ಪಠಾಣ್‍ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ (Jammu-Pathankot National Highway) ನಡೆದಿದೆ.

ಓವರ್‌ಟೇಕ್ ಮಾಡಲು ಚಾಲಕ ಪ್ರಯತ್ನಿಸುವಾಗ ಅತಿವೇಗದಿಂದ ಅಪಘಾತ ಸಂಭವಿಸಿದೆ. ಗಾಯಗೊಂಡವರಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವೈದ್ಯಾಧಿಕಾರಿ ಡಾ.ಭರತ್ ಭೂಷಣ್ ತಿಳಿಸಿದ್ದಾರೆ.

ಘಟನೆ ಕುರಿತಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ (Lieutenant Governor Manoj Sinha) ಅವರು ಸಂತಾಪ ವ್ಯಕ್ತಪಡಿಸಿದ್ದು, ದೋಡಾ (Doda) ಮತ್ತು ಸಾಂಬಾದಲ್ಲಿ (Samba) ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಸಾವು-ನೋವಿನಿಂದ ಮನಸ್ಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, “ದೋಡಾ ಮತ್ತು ಸಾಂಬಾದಲ್ಲಿ ಸಂಭವಿಸಿದ ದುರದೃಷ್ಟಕರ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ