ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾನಿಯಾ ಶೋಯೆಬ್‌ ವಿಚ್ಛೇದನಕ್ಕೆ ಕಾರಣವಾದಳಾ ಮಾಡೆಲ್‌ ಆಯೆಷಾ..? ಆಪ್ತ ಸ್ನೇಹಿತ ಹೇಳಿದ್ದೇನು..?

Twitter
Facebook
LinkedIn
WhatsApp
ಸಾನಿಯಾ ಶೋಯೆಬ್‌ ವಿಚ್ಛೇದನಕ್ಕೆ ಕಾರಣವಾದಳಾ ಮಾಡೆಲ್‌ ಆಯೆಷಾ..? ಆಪ್ತ ಸ್ನೇಹಿತ ಹೇಳಿದ್ದೇನು..?

ಖ್ಯಾತ ಟೆನ್ನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹ್ಯಾಂಡಲ್‌ಗಳಲ್ಲಿ ದಾಂಪತ್ಯಕ್ಕೆ ಸಂಬಂಧಪಟ್ಟ ಪೋಸ್ಟ್‌ ಒಂದನ್ನು ಹಂಚಿಕೊಂಡಾಗಿನಿಂದ, ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರೊಂದಿಗಿನ ಸಂಸಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ವದಂತಿಗಳು ಹರಡಿವೆ.

ಸಾನಿಯಾ ಹಾಗೂ ಶೋಯೆಬ್‌ ಮಲೀಕ್‌ 2010ರ ಏಪ್ರಿಲ್‌ 12 ರಂದು ಹೈದರಾಬಾದ್‌ನಲ್ಲಿ ವಿವಾಹವಾಗಿದ್ದರು. ಏಪ್ರಿಲ್‌ 15 ರಂದು ಲಾಹೋರ್‌ನಲ್ಲಿ ಅದ್ದೂರಿಯಾಗಿ ಆರತಕ್ಷತೆ ಸಮಾರಂಭ ಕೂಡ ನಡೆದಿತ್ತು. ದಂಪತಿಗಳಿಗೆ ಇಜಾನ್‌ ಎನ್ನುವ ಹೆಸರಿನ ಪುತ್ರನಿದ್ದಾನೆ. 2018ರಲ್ಲಿ ಈತ ಜನಿಸಿದ್ದ.

ಸಾನಿಯಾ ಶೋಯೆಬ್‌ ವಿಚ್ಛೇದನಕ್ಕೆ ಕಾರಣವಾದಳಾ ಮಾಡೆಲ್‌ ಆಯೆಷಾ..? ಆಪ್ತ ಸ್ನೇಹಿತ ಹೇಳಿದ್ದೇನು..?

ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಹಾಗೂ ಪಾಕ್‌ ಮಾಜಿ ಕ್ರಿಕೆಟಿಗ ಶೋಯೆಬ್‌ ಮಲೀಕ್‌ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವ ಮಾಹಿತಿಗಳು ಅಧಿಕೃತವಾಗಿವೆ. ಈ ನಡುವೆ ಇವರಿಬ್ಬರ ವಿಚ್ಛೇದನಕ್ಕೆ ಕಾರಣವೇನು ಎನ್ನುವುದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಈ ಹಂತದಲ್ಲಿ ಮಾಡೆಲ್‌ ಆಯೆಷಾ ಖಮರ್‌ ಹೆಸರು ಕೇಳಿಬಂದಿದೆ.

ಸಾನಿಯಾ ಶೋಯೆಬ್‌ ವಿಚ್ಛೇದನಕ್ಕೆ ಕಾರಣವಾದಳಾ ಮಾಡೆಲ್‌ ಆಯೆಷಾ..? ಆಪ್ತ ಸ್ನೇಹಿತ ಹೇಳಿದ್ದೇನು..?

ಭಾರತದ ಅಗ್ರ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಹಾಗೂ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್‌ ಮಲೀಕ್‌ ಅವರ ವಿವಾಹ ವಿಚ್ಛೇದನದಲ್ಲಿ ಮುಕ್ತಾಯ ಕಂಡಿದೆ. ಶೋಯೆಬ್‌ ಮಲೀಕ್‌ ಅವರ ಆಪ್ತ ಮಿತ್ರ, ಮಲೀಕ್‌ ಅವರ ಮ್ಯಾನೇಜ್‌ಮೆಂಟ್‌ ಟೀಮ್‌ನಲ್ಲಿರುವ ವ್ಯಕ್ತಿ ಸಾನಿಯಾ ಮಿರ್ಜಾ ಹಾಗೂ ಮಲೀಕ್‌ ವಿಚ್ಛೇದನ ಪಡೆದುಕೊಂಡಿರುವುದನ್ನು ಖಚಿತಪಡಿಸಿದ್ದಾರೆ. ನಾನು ಅಧಿಕೃತವಾಗಿ ಅವರಿಬ್ಬರೂ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವುದನ್ನು ಹೇಳುತ್ತಿದ್ದೇನೆ. ಆದರೆ, ಅದಕ್ಕಿಂತ ಹೆಚ್ಚಿನದನ್ನು ನಾನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. 

ಸಾನಿಯಾ ಶೋಯೆಬ್‌ ವಿಚ್ಛೇದನಕ್ಕೆ ಕಾರಣವಾದಳಾ ಮಾಡೆಲ್‌ ಆಯೆಷಾ..? ಆಪ್ತ ಸ್ನೇಹಿತ ಹೇಳಿದ್ದೇನು..?

ಇವರ ವಿಚ್ಛೇದನದ ರೂಮರ್‌ಗಳು ಎದ್ದ ನಡುವೆ, ಶೋಯೆಬ್‌ ಮಲೀಕ್‌ ಹಾಗೂ ಮಾಡೆಲ್‌ ಆಯೆಷಾ ಖಮರ್‌ ನಡುವಿನ ಸಂದರ್ಶನ ವೈರಲ್‌ ಆಗಿದೆ. ಈ ಸಂದರ್ಶನದಲ್ಲಿ ಫೋಟೋಶೂಟ್ ವೇಳೆ ಆಯೇಷಾ ನನಗೆ ತುಂಬಾ ಸಹಾಯ ಮಾಡಿದ್ದರು ಎಂದು ಮಲಿಕ್ ಬಹಿರಂಗಪಡಿಸಿದ್ದರು. 2021ರಲ್ಲಿ ನಡೆದ ಶೋಯೆಬ್‌ ಮಲೀಕ್‌ ಹಾಗೂ ಆಯೇಷಾ ಖಮರ್‌ ಬೋಲ್ಡ್‌ ಫೋಟೋಶೂಟ್‌ನಲ್ಲಿ ಭಾಗಿಯಾಗಿದ್ದರು. ಈಗ ಆ ಫೋಟೋಶೂಟ್‌ನ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ