ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

David Warner : ರಶ್ಮಿಕಾಗೆ ಐ ಆಮ್ ಸಾರಿ.. ಎಂದ ಕ್ರಿಕೆಟರ್ ಡೇವಿಡ್ ವಾರ್ನರ್!

Twitter
Facebook
LinkedIn
WhatsApp
David Warner : ರಶ್ಮಿಕಾಗೆ ಐ ಆಮ್ ಸಾರಿ.. ಎಂದ ಕ್ರಿಕೆಟರ್ ಡೇವಿಡ್ ವಾರ್ನರ್!

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣನ ಫೇಸ್ ಮಾರ್ಫಿಂಗ್ ಮಾಡಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ರೀ ಫೇಸ್ ಆಪ್ ಕ್ರೀಟ್ ಮಾಡಿರುವ ಈ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ರಶ್ಮಿಕಾ ಮತ್ತು ನಿತಿನ್ ಅಭಿನಯದ ಭೀಷ್ಮ ಚಿತ್ರದಲ್ಲಿನ ‘ವಾಟೆ ಬ್ಯೂಟಿ’ ಹಾಡಿಗೆ ವಾರ್ನರ್ ರಶ್ಮಿಕಾ ಫೇಸ್ ಎಡಿಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.

ವಾರ್ನರ್ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಶೇರ್ ಮಾಡಿಕೊಂಡು ‘ಸೊ….. ಸಾರಿ ಫಾರ್ ದಿಸ್ ಒನ್’ ಎಂದು ಬರೆದುಕೊಂಡಿದ್ದಾರೆ. ಆದರೆ ಈ ವಿಡಿಯೋಗೆ ರಶ್ಮಿಕಾ ಹೇಗೆ ಪ್ರತಿಕ್ರಿಯಿಸುತ್ತಾರೋ ಎಂದು ಕಾಡು ನೋಡಬೇಕಾಗಿದೆ. ಈ ವಿಡಿಯೋವನ್ನು ಇಲ್ಲಿಯವರೆಗೆ 65 ಲಕ್ಷ ಜನ ಲೈಕ್‌ ಮಾಡಿದ್ದಾರೆ ಜೊತೆಗೆ 16 ಸಾವಿರಕ್ಕೂ ಹೆಚ್ಚು ಜನ ಕಾಮೆಂಟ್‌ ಮಾಡಿದ್ದಾರೆ. 

ಇನ್ನು ಈ ಬಗ್ಗೆ ಟೀಂ ಇಂಡಿಯಾ ಆಟಗಾರ ಯುವರಾಜ್ ಸಿಂಗ್, ನೀನು ಚೆನ್ನಾಗಿ ಕಾಣುತ್ತಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರಿಗೂ ಎದ್ದು ಬಿದ್ದು ನಗುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ