ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರು – ಅಂಗಡಿಯಲ್ಲಿದ್ದ ವೃದ್ಧೆಯ ಚಿನ್ನದ ಸರ ಕಿತ್ತು ಎಸ್ಕೇಪ್

Twitter
Facebook
LinkedIn
WhatsApp
ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರು – ಅಂಗಡಿಯಲ್ಲಿದ್ದ ವೃದ್ಧೆಯ ಚಿನ್ನದ ಸರ ಕಿತ್ತು ಎಸ್ಕೇಪ್

ಹಾಸನ: ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರು ಅಂಗಡಿಯಲ್ಲಿದ್ದ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಎಸ್ಕೇಪ್ ಆಗಿರುವ ಘಟನೆ ಹಾಸನ (Hassan) ಜಿಲ್ಲೆಯ ಅರಕಲಗೂಡು (Arakalagud) ತಾಲೂಕಿನ ಸಂತೆಮರೂರಿನಲ್ಲಿ ನಡೆದಿದೆ.

ಸಾವಿತ್ರ ಮಣಿ ಸರ ಕಳೆದುಕೊಂಡ ವೃದ್ಧೆ. ಸಂತೆಮರೂರು-ಅರಕಲಗೂಡು ಮಾರ್ಗದ ರಸ್ತೆ ಬದಿ ಸಾವಿತ್ರ ಮಣಿ ಚಿಲ್ಲರೆ ಅಂಗಡಿ ಇಟ್ಟುಕೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಳ್ಳರು ಸಿಗರೇಟ್, ಲೇಸ್, ಜ್ಯೂಸ್ ಖರೀದಿಸಿದ್ದಾರೆ. ನಂತರ ವೃದ್ದೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕದಿಯಲು ವೃದ್ದೆಯ ಕುತ್ತಿಗೆಗೆ ಕಳ್ಳರು ಕೈ ಹಾಕಿದ್ದಾರೆ.

ಕೂಡಲೇ ಸಾವಿತ್ರಮಣಿ ಚಿನ್ನದ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಸರಗಳ್ಳರ ಕೈಗೆ ಅರ್ಧ ಚಿನ್ನದ ಸರ ಮಾತ್ರ ಸಿಕ್ಕಿದೆ. 45 ಗ್ರಾಂ ಚಿನ್ನದ ಸರದಲ್ಲಿ ಅರ್ಧ ಸರವನ್ನು ಕಸಿದು ಕಳ್ಳರು ಪರಾರಿಯಾಗಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ