ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಬಿಎಸ್‌ಎಫ್

Twitter
Facebook
LinkedIn
WhatsApp
ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಬಿಎಸ್‌ಎಫ್

ಚಂಡೀಗಢ: ಭಾರತದ ಗಡಿ ಭದ್ರತಾ ಪಡೆ (BSF) ಭಯೋತ್ಪಾದನಾ ಚಟುವಟಿಕೆಗಳ ಮೇಲಿನ ತನ್ನ ದಮನವನ್ನು ಮುಂದುವರಿಸಿದೆ. ಪಾಕಿಸ್ತಾನದಿಂದ (Pakistan) ಭಾರತಕ್ಕೆ (India) ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಡ್ರೋನ್ (Drone) ಒಂದನ್ನು ಬಿಎಸ್‌ಎಫ್ ಅಧಿಕಾರಿಗಳು ಹೊಡೆದುರುಳಿಸಿದ್ದಾರೆ. ಕೇವಲ 2 ದಿನಗಳ ಹಿಂದೆಯೂ ಇಂತಹುದೇ ಘಟನೆ ನಡೆದಿತ್ತು.

ಚಹರ್‌ಪುರ್ ಗ್ರಾಮದ ಬಳಿ ಭಾರತದ ಭೂಪ್ರದೇಶಕ್ಕೆ ನುಸುಳುತ್ತಿದ್ದ ಡ್ರೋನ್ ಅನ್ನು ಗಮನಿಸಿದ ಸೈನಿಕರು ಅದರ ಮೇಲೆ ಗುಂಡು ಹಾರಿಸಿದ್ದಾರೆ. ಈ ಮೂಲಕ ಪಾಕಿಸ್ತಾನದ ಮತ್ತೊಂದು ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರದಿಗಳ ಪ್ರಕಾರ ಪಾಕಿಸ್ತಾನದಿಂದ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಡ್ರೋನ್‌ನ ಶಬ್ಧ ಕೇಳಿ ಬಿಎಸ್‌ಎಫ್ ಅಧಿಕಾರಿಗಳು ಗುಂಡು ಹಾರಿಸಿದ್ದಾರೆ. ಗುಂಡು ಶಂಕಿತ ಡ್ರೋನ್‌ಗೆ ಬಡಿದು, ಅದು ನೆಲಕ್ಕೆ ಉರುಳಿದೆ. ತಕ್ಷಣ ಪಡೆಗಳು ಸ್ಥಳವನ್ನು ಸುತ್ತುವರಿದಿದ್ದು, ಸಂಬAಧಪಟ್ಟ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ