ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ ಗರ್ಭಿಣಿ! ಕೊಲೆ ಯತ್ನ ಕೇಸ್ ದಾಖಲು

Twitter
Facebook
LinkedIn
WhatsApp
ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ ಗರ್ಭಿಣಿ! ಕೊಲೆ ಯತ್ನ ಕೇಸ್ ದಾಖಲು

ಮುಜಾಫರ್ ನಗರ: ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ  ಆರೋಪದ ಮೇರೆಗೆ ಮಹಿಳೆಯೊಬ್ಬರ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶದ ಮುಜಾಫರ್ ನಗರದ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಆರೋಪಿ ಶಿಲ್ಫಿ ವಿರುದ್ಧ ಐಪಿಸಿ ಸೆಕ್ಷನ್ 307 ( ಕೊಲೆಗೆ ಯತ್ನ ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ಗರ್ಭಿಣಿಯಾಗಿದ್ದು, ಇನ್ನೂ ಬಂಧಿಸಿಲ್ಲ. ಮಲ ಮಗಳು ರಾಧಿಕಾ ಮಂಗಳವಾರ ಸಂಜೆಯಿಂದ ನಾಪತ್ತೆಯಾದ ವರದಿಯಾಗಿತ್ತು. ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ಪೆಟ್ಟಿಗೆಯೊಳಗೆ ಅರೆಪ್ರಜ್ಞೆ ಸ್ಥಿತಿಯಲ್ಲಿ ರಾಧಿಕಾ ಇರುವುದು ಪತ್ತೆಯಾಯಿತು ಎಂದು ಪೊಲೀಸ್ ಉಪ ಮಹಾನಿರ್ದೇಶಕ ಅಯುಶ್ ವಿಕ್ರಮ್ ಸಿಂಗ್ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ