ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Samantha’s health deteriorates again: ಸಮಂತಾ ಆರೋಗ್ಯದಲ್ಲಿ ಮತ್ತೆ ಏರುಪೇರು: ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾಗೆ ಪಯಣ

Twitter
Facebook
LinkedIn
WhatsApp
Samantha’s health deteriorates again: ಸಮಂತಾ ಆರೋಗ್ಯದಲ್ಲಿ ಮತ್ತೆ ಏರುಪೇರು: ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾಗೆ ಪಯಣ
Samantha’s health deteriorates again: ಸಮಂತಾ ಆರೋಗ್ಯದಲ್ಲಿ ಮತ್ತೆ ಏರುಪೇರು: ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾಗೆ ಪಯಣ

ಇದಾದ ನಂತರ ಅವರು ಯಶೋದಾ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡರು. ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಮತ್ತೆ ಅವರ ಆರೋಗ್ಯದ ಬಗ್ಗೆಯೇ ಮತ್ತೊಂದು ಸುತ್ತಿನ ಚರ್ಚೆ ಶುರುವಾಯಿತು. ಅವರ ಮ್ಯಾನೇಜರ್ ಈ ಕುರಿತು ಮತ್ತೆ ಸ್ಪಷ್ಟಪಡಿಸಿ ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿದರು. ಆದರೆ, ಸಿನಿಮಾ ರಿಲೀಸ್ ಸಂದರ್ಭದಲ್ಲಿ ಅವರು ಯಾವುದೇ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಳ್ಳಲಿಲ್ಲ. ಕ್ಯಾಮೆರಾ ಮುಂದೆಯೂ ಬರಲಿಲ್ಲ. ಹೀಗಾಗಿ ಕಾಯಿಲೆಯಿಂದ ಅವರು ಗುಣಮುಖರಾಗಿಲ್ಲ ಎಂದಾಯಿತು.

Samantha’s health deteriorates again: ಸಮಂತಾ ಆರೋಗ್ಯದಲ್ಲಿ ಮತ್ತೆ ಏರುಪೇರು: ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾಗೆ ಪಯಣ

ಈಗ ಟಾಲಿವುಡ್ ಅಂಗಳದಲ್ಲಿ ಸುಮಂತಾ ಅವರ ಕಾಯಿಲೆ ಬಗ್ಗೆ ಮತ್ತೆ ಚರ್ಚೆ ಆಗುತ್ತಿದೆ. ಇದೀಗ ಮಯೋಸಿಟಿಸ್ ಕಾಯಿಲೆ ಉಲ್ಬಣವಾಗಿದ್ದು, ಅವರನ್ನು ದಕ್ಷಿಣ ಕೊರಿಯಾಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ. ಮೊದಲು ಅವರು ಅಮೆರಿಕಾದಲ್ಲಿ ಚಿಕಿತ್ಸೆ ಪಡೆದರು ಎಂದು ಹೇಳಲಾಗಿತ್ತು. ಅಲ್ಲಿಂದ ಬಂದ ನಂತರ ಅವರು ಭಾರತದಲ್ಲೇ ಅದಕ್ಕೆ ಔಷಧಿ ಪಡೆದರು. ಇದೀಗ ದಕ್ಷಿಣ ಕೊರಿಯಾಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಯಾವುದೇ ಸ್ಪಷ್ಟನೆ ಬಂದಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ