ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಫ್ಘಾನಿಸ್ತಾನದ ಮದರಸಾದಲ್ಲಿ ಬಾಂಬ್ ಸ್ಫೋಟ – 19 ಸಾವು, 24 ಮಂದಿಗೆ ಗಾಯ

Twitter
Facebook
LinkedIn
WhatsApp
ಅಫ್ಘಾನಿಸ್ತಾನದ ಮದರಸಾದಲ್ಲಿ ಬಾಂಬ್ ಸ್ಫೋಟ – 19 ಸಾವು, 24 ಮಂದಿಗೆ ಗಾಯ

ನಿನ್ನೆ ರಾಜಧಾನಿ ಕಾಬೂಲ್‌ನ ಉತ್ತರಕ್ಕೆ ಸುಮಾರು 200 ಕಿ.ಮೀ (130 ಮೈಲು) ದೂರದಲ್ಲಿರುವ ಐಬಕ್‌ನಲ್ಲಿರುವ ಮದರಸಾದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಮೃತರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಎಂದು ಮೂಲಗಳು ತಿಳಿಸಿವೆ.

ಇಸ್ಲಾಮಿಕ್ ಧಾರ್ಮಿಕ ಶಾಲೆ ಅಲ್ ಜಿಹಾದ್ ಮದರಸಾದಲ್ಲಿ ಸ್ಫೋಟ ಸಂಭವಿಸಿರುವುದಾಗಿ ಅಲ್ಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಅಪಘಾತದಿಂದಾದ ಪ್ರಾಣಹಾನಿಯ ಅಂಕಿಅಂಶವನ್ನು ಸ್ಪಷ್ಟವಾಗಿ ನೀಡಲಾಗಿಲ್ಲ.

ಹೆಚ್ಚಿನ ಸಮಯಗಳಲ್ಲಿ ಅಪಘಾತದ ಅಂಕಿಅಂಶವನ್ನು ತಾಲಿಬಾನ್ ಕಡಿಮೆ ಮಾಡುತ್ತದೆ. ನಿನ್ನೆಯ ಘಟನೆಯಲ್ಲಿ 10 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ತಾಲಿಬಾನ್ ತಿಳಿಸಿದೆ. ಆದರೆ ಆಸ್ಪತ್ರೆಯಲ್ಲಿ 19 ಜನರು ಸಾವನ್ನಪ್ಪಿರುವುದು ದೃಢಪಡಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ