ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೈಜೀರಿಯಾ ಡ್ರಗ್ ಪೆಡ್ಲರ್‌ಗಳ ಹೆಡೆಮುರಿಕಟ್ಟಿದ ಕರಾವಳಿಯ ಮಿಶಾಲ್ ಕ್ಟೀನಿ ಡಿ'ಕೋಸ್ಟಾಗೆ ಶೌರ್ಯ ಪ್ರಶಸ್ತಿ

Twitter
Facebook
LinkedIn
WhatsApp
ನೈಜೀರಿಯಾ ಡ್ರಗ್ ಪೆಡ್ಲರ್‌ಗಳ ಹೆಡೆಮುರಿಕಟ್ಟಿದ ಕರಾವಳಿಯ ಮಿಶಾಲ್ ಕ್ಟೀನಿ ಡಿ’ಕೋಸ್ಟಾಗೆ ಶೌರ್ಯ ಪ್ರಶಸ್ತಿ

ಮುಂಬೈನಲ್ಲಿ ನೈಜೀರಿಯಾದ ಡ್ರಗ್ ದಂಧೆಕೋರರನ್ನು ಬೆನ್ನಟ್ಟಿ ಅಸಾಧಾರಣ ಶೌರ್ಯ ಪ್ರದರ್ಶಿಸಿದ್ದಕ್ಕಾಗಿ ಮುಂಬೈ ಕಸ್ಟಮ್ಸ್‌ನ ನೇರ ತೆರಿಗೆ ವಿಭಾಗದ ಉಪ ನಿರ್ದೇಶಕಿ ಡಿಆರ್‌ಐ ಮಿಶಾಲ್ ಕ್ಟೀನಿ ಡಿ’ಕೋಸ್ಟಾ ಅವರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ನೈಜೀರಿಯಾ ಡ್ರಗ್ ಪೆಡ್ಲರ್‌ಗಳ ಹೆಡೆಮುರಿಕಟ್ಟಿದ ಕರಾವಳಿಯ ಮಿಶಾಲ್ ಕ್ಟೀನಿ ಡಿ’ಕೋಸ್ಟಾಗೆ ಶೌರ್ಯ ಪ್ರಶಸ್ತಿ

ನೈಜೀರಿಯಾದ ಡ್ರಗ್ ಪೆಡ್ಲರ್‌ಗಳು 1.9 ಕೆಜಿ ಡ್ರಗ್ ಮಾತ್ರೆಗಳೊಂದಿಗೆ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದು, ಈ ವೇಳೆ ಡ್ರಗ್ ಪೆಡ್ಲರ್‌ಗಳು ಕಟ್ಟಡದ ಮೇಲ್ಛಾವಣಿಯಿಂದ ಜಿಗಿದು ತಪ್ಪಿಸಿಕೊಳ್ಳಲು ಯತ್ನಿಸಿದಾಗ ದಕ್ಷಿಣ ಕನ್ನಡ ಜಿಲ್ಲೆಯ ನಿಡ್ಡೋಡಿಯ ಮೂಲದ ಮಿಶಾಲ್ ಅವರು ಆರೋಪಿಗಳನ್ನು ಬೆನ್ನಟ್ಟಿ ಬಂಧಿಸಿದ್ದು, ಅವರ ಸಾಹಸಕ್ಕೆ ಡಿಆರ್‌ಐ ಸಂಸ್ಥಾಪನಾ ದಿನದಂದು ಶೌರ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

2015ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ ನಿಡ್ಡೋಡಿ ಗ್ರಾಮದ ನೀರುಡೆಯ ಮಿಶಾಲ್ ಕ್ವೀನಿ ಡಿ’ಕೋಸ್ಟ 387ನೇ ರ್‍ಯಾಂಕ ಪಡೆದಿದ್ದು, ಮಿಶಾಲ್ ಅವರು ಲಾಜರಸ್ ಡಿ’ಕೋಸ್ಟ -ನ್ಯಾನ್ಸಿ ಡಿ’ಕೋಸ್ಟ ಅವರ ದ್ವಿತೀಯ ಪುತ್ರಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ