ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟಿ ಅಶು ರೆಡ್ಡಿ ಕಾಲು ಹಿಡಿದ ರಾಮ್ ಗೋಪಾಲ್ ವರ್ಮಾ: ನೆಟ್ಟಿಗರು ಶಾಕ್

Twitter
Facebook
LinkedIn
WhatsApp
ನಟಿ ಅಶು ರೆಡ್ಡಿ ಕಾಲು ಹಿಡಿದ ರಾಮ್ ಗೋಪಾಲ್ ವರ್ಮಾ: ನೆಟ್ಟಿಗರು ಶಾಕ್

ದಾ ಒಂದಲ್ಲಾ ಒಂದು ಕಿರಿಕ್ ಮಾಡುವ ಮೂಲಕ ಸುದ್ದಿಯಲ್ಲಿರುವ ನಟ ಆರ್‌ಜಿವಿ (Rgv) ಮತ್ತೆ ಸುದ್ದಿಯಲ್ಲಿದ್ದಾರೆ. ನಟಿಯೊಬ್ಬರ ಪಾದ ಹಿಡಿದು ಕುಳಿತಿರುವ ಫೋಟೋ ವೈರಲ್ ಆಗಿದೆ.

ಸಿನಿಮಾರಂಗದಲ್ಲಿ ಸ್ಟಾರ್ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ಸಿನಿಮಾಗಿಂತ ವಿವಾದದ ಮೂಲಕನೇ ಅತೀ ಹೆಚ್ಚು ಹೈಲೈಟ್ ಆಗಿದ್ದಾರೆ. ಸದಾ ನಾಯಕಿಯರ ಮಧ್ಯೆಯೇ ಕಾಣಿಸಿಕೊಳ್ಳುವ ಆರ್‌ಜಿವಿ ಇದೀಗ ನಟಿಯೊಬ್ಬರ ಪಾದ ಹಿಡಿದಿರುವ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಶಾಕ್ ಆಗಿದ್ದಾರೆ.

ಸಂದರ್ಶನವೊಂದರಲ್ಲಿ ಆರ್‌ಜಿವಿ ಮತ್ತು ಅಶು ರೆಡ್ಡಿ ಭಾಗಿಯಾಗಿದ್ದರು. ಸಂದರ್ಶನದ ಬಳಿಕ ಅಶು ರೆಡ್ಡಿ ಅವರ ಕಾಲ ಬುಡದಲ್ಲಿ ಆರ್‌ಜಿವಿ ಕುಳಿತು ಆಕೆಯನ್ನ ಗುರಾಯಿಸುತ್ತಿರುವ ಫೋಟೋವನ್ನ ಆರ್‌ಜಿವಿ ಶೇರ್ ಮಾಡಿದ್ದು, ಫೋಟೋಗೆ ಭಾರಿ ಕಾಮೆಂಟ್ ಹರಿದು ಬರುತ್ತಿದೆ.

 

ಅಶು ರೆಡ್ಡಿ ಸೋಫಾದ ಮೇಲೆ ಕುಳಿತಿದ್ದಾರೆ. ಅವರ ಹಿಡಿದು ಕುಳಿತಿರುವ ಆರ್‌ಜಿವಿ, ನಾನೇ ತುಂಬಾ ಡೇಂಜರಸ್ ಆದರೆ ಅಶು ರೆಡ್ಡಿ ನನಗಿಂತ ಡಬಲ್ ಡೇಂಜರಸ್ ಎಂದು ಆರ್‌ಜಿವಿ ಫೋಟೋ ಜತೆ ಪೋಸ್ಟ್‌ ಮಾಡಿದ್ದಾರೆ. ಒಟ್ನಲ್ಲಿ ಈ ಪೋಸ್ಟ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ