ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಲ್ಲಿ ಬುರ್ಖಾ ಧರಿಸಿ ಅಸಭ್ಯ ನೃತ್ಯ: 4 ವಿದ್ಯಾರ್ಥಿಗಳ ಸಸ್ಪೆಂಡ್‌

Twitter
Facebook
LinkedIn
WhatsApp
ಮಂಗಳೂರಲ್ಲಿ ಬುರ್ಖಾ ಧರಿಸಿ ಅಸಭ್ಯ ನೃತ್ಯ: 4 ವಿದ್ಯಾರ್ಥಿಗಳ ಸಸ್ಪೆಂಡ್‌

ಮಂಗಳೂರು(ಡಿ.09): ನಗರದ ಖಾಸಗಿ ಕಾಲೇಜೊಂದರ ವೇದಿಕೆ ಮೇಲೆ ನಾಲ್ವರು ವಿದ್ಯಾರ್ಥಿಗಳು ಬುರ್ಖಾ, ಹಿಜಾಬ್‌ ಧರಿಸಿ ಅಸಭ್ಯವಾಗಿ ನರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಕಾಲೇಜು ಆಡಳಿತ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ವಾಮಂಜೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬುಧವಾರ ಅಧಿಕೃತ ಕಾರ್ಯಕ್ರಮದ ಬಳಿಕ ಕಾಲೇಜಿನ ವಿದ್ಯಾರ್ಥಿಗಳು ಅಸಭ್ಯವಾಗಿ ನೃತ್ಯ ಮಾಡಿದ್ದಾರೆ. ವಿದ್ಯಾರ್ಥಿಗಳು ಅದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಇವರನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಆಂತರಿಕ ವಿಚಾರಣೆ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ