ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಂಧ್ರಪ್ರದೇಶ: ಈಜುಕೊಳದಲ್ಲಿ ಕ್ಲೋರಿನ್​​ ಅನಿಲ ಸೋರಿಕೆ; 10ಕ್ಕಿಂತಲೂ ಹೆಚ್ಚು ಮಕ್ಕಳು ಅಸ್ವಸ್ಥ

Twitter
Facebook
LinkedIn
WhatsApp
ಆಂಧ್ರಪ್ರದೇಶ: ಈಜುಕೊಳದಲ್ಲಿ ಕ್ಲೋರಿನ್​​ ಅನಿಲ ಸೋರಿಕೆ; 10ಕ್ಕಿಂತಲೂ ಹೆಚ್ಚು ಮಕ್ಕಳು ಅಸ್ವಸ್ಥ

ವಿಜಯವಾಡ: ಆಂಧ್ರಪ್ರದೇಶದ(Andhra Pradesh) ವಿಜಯವಾಡ ಜಿಲ್ಲೆಯ ಪುರಸಭೆಯ ಈಜುಕೊಳದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿ (Chlorine Gas Leak) ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಇವರೆಲ್ಲರೂ 8 ರಿಂದ 14 ವರ್ಷ ವಯಸ್ಸಿನವರು ಎಂದು ಈಜುಕೊಳ ಅಕಾಡೆಮಿ ಮೇಲ್ವಿಚಾರಕರು ತಿಳಿಸಿದ್ದಾರೆ. ವಿಜಯವಾಡ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ಬುಧವಾರ ಮಕ್ಕಳು ಈಜುಕೊಳದಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಕೊಳದಲ್ಲಿ ಕ್ಲೋರಿನ್ ಸೋರಿಕೆಯಿಂದಾಗಿ ಮಕ್ಕಳು ತೀವ್ರ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಹಳೆಯ ಉಪಕರಣಗಳು ಮತ್ತು ಹಳೆಯ ಗ್ಯಾಸ್ ಸಿಲಿಂಡರ್‌ನಿಂದಾಗಿ ಅನಿಲ ಸೋರಿಕೆ ಸಂಭವಿಸಿದೆ. ನಂತರ ಅದನ್ನು ಸರಿಪಡಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಈಗ ಸ್ಥಿರವಾಗಿದ್ದಾರೆ ಎಂದು ಅವರು ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ

 

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ