ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮಂಗಳೂರು: ಹಲವಾರು ದಿನಗಳಿಂದ ಚರ್ಚೆಯಲ್ಲಿರುವ ದಕ್ಷಿಣಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹಲವಾರು ಹೆಸರುಗಳಿವೆ.
ಮಾಜಿ ಸಚಿವ ರಮಾನಾಥ ರೈ ಅವರ ಹೆಸರು ಹೈಕಮಾಂಡ್ ಮಟ್ಟದಲ್ಲಿ ಬಹಳಷ್ಟು ಚಾಲ್ತಿಯಲ್ಲಿದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ರವರು ರಾಮನಾಥ್ ರೈ ಇವರ ಬಗ್ಗೆ ಆಸಕ್ತಿ ಹೊಂದಿದ್ದರು ಎನ್ನಲಾಗಿದೆ. ಆದರೆ ರೈ ಯವರು ನಿರಾಸಕ್ತಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಈ ನಡುವೆ ಮಾಜಿ ಶಾಸಕ ಅಭಯಚಂದ್ರ ಜೈನ್ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗಿದೆ. ಅವರು ಬಹಳಷ್ಟು ಆಸಕ್ತಿಯಲ್ಲಿ ಇದ್ದಾರೆ ಎನ್ನಲಾಗಿದೆ. ಅದರೊಂದಿಗೆ ಐವನ್ ಡಿಸೋಜಾ ಹೆಸರು ಚಾಲ್ತಿಯಲ್ಲಿದೆ. ಇನ್ನೊಂದು ಮೂಲಗಳ ಪ್ರಕಾರ ಹಾಲಿ ಅಧ್ಯಕ್ಷ ಹರೀಶ್ ಕುಮಾರ್ ರವರನ್ನು ಮತ್ತೆ ಮುಂದುವರಿಸುವ ಚಿಂತನೆ ಕೂಡ ನಡೆದಿದೆ ಎನ್ನಲಾಗಿದೆ.
ಜಾತಿ ಸಮೀಕರಣ ಹಾಗೂ ಇತರ ಅಂಶಗಳ ಆಧಾರದ ಮೇಲೆ ಅಧ್ಯಕ್ಷ ಸ್ಥಾನವನ್ನು ನಿಗದಿಪಡಿಸುವ ಬಗ್ಗೆ ಕಾಂಗ್ರೆಸ್ನಲ್ಲಿ ಯೋಚನೆ ಇದೆ ಎನ್ನಲಾಗಿದೆ.
ಒಟ್ಟಿನಲ್ಲಿ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನ ಕುತೂಹಲ ಕೆರಳಿಸಿದ್ದು, ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?